ಪುತ್ತೂರು: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಡಬಲ್ ಇಂಜಿನ್ ಸರಕಾರವು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಫಲವಾಗಿದ್ದು, ಜನರು ಅಭಿವೃದ್ಧಿ ಆಧಾರದಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಮಗ್ರ ದೃಷ್ಟಿಕೋನವನ್ನು ಹೊಂದಿದ ಪಕ್ಷವಾಗಿದ್ದು, ಹಿಂದುತ್ವ ಅಭಿವೃದ್ಧಿ,...
5 ವರ್ಷಕ್ಕೊಮ್ಮೆ ಬರುವ ಚುನಾವಣೆ ಪ್ರಜಾಪ್ರಭುತ್ವದ ಹಬ್ಬವೆಂದೇ ಪ್ರಖ್ಯಾತ. ಇಲ್ಲಿ ಮತದಾರರನ್ನು ಸೆಳೆಯಲು ಅಭಿವೃದ್ದಿಯ ವಿಚಾರಗಳು ಮುನ್ನಲೆಗೆ ಬರುವುದು ಈ ಹಿಂದೆ ಸ್ವಾಭಾವಿಕ ಸಂಗಾತಿಯಾಗಿತ್ತು. ಆದರೇ ಒಂದೆರಡು ದಶಕಗಳ ಹಿಂದೆ ಹಣ ,ಹೆಂಡ ಹಾಗೂ ತರಹವೇರಿ...
ಪುತ್ತೂರು : ಏ 24 : ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಶ್ರಫ್ ಕಲ್ಲೆಗರವರು ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾದ ಇಂದು ಹಿಂತೆಗೆದುಕೊಂಡಿದ್ದಾರೆ,...
ಮಂಗಳೂರು: ಬೆಳ್ತಂಗಡಿ ಕ್ಷೇತ್ರವನ್ನು ಎರಡು ಬಾರಿ ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದ, ಗೌಡ ಸಮುದಾಯದ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮನೆ , ಕಾಲೇಜು ಸೇರಿದಂತೆ ಮೂರು ಕಡೆ ಇಂದು ಬೆಳ್ಳಂಬೆಳಿಗ್ಗೆ...
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರ ಪರವಾಗಿ ಬೃಹತ್ ಸಂಪರ್ಕ ಅಭಿಯಾನ ಹಾಗೂ ಪುತ್ತಿಲರ ಶ್ರೇಯಸ್ಸಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಪೂಜೆ ನಡೆಯಿತು. ಪುತ್ತೂರು ವಿಧಾನಸಭಾ...
ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಎ.23 ರಂದು ನರಿಮೊಗರು, ಕೊಡಿಪ್ಪಾಡಿ, ಕಬಕ ಗ್ರಾಮದಲ್ಲಿ ಕಾರ್ಯಕರ್ತರ ಭೇಟಿ ಮಾಡಿ ಮಾತುಕತೆ ನಡೆಸಲಾಯಿತು. ಬೆಟ್ಟಂಪಾಡಿ, ರೆಂಜ, ಸರ್ವೆ, ಮುಂಡೂರು, ಶಾಂತಿಗೋಡು ಗ್ರಾಮಗಳಲ್ಲಿ...
ಪುತ್ತೂರು: ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆ ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ , ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬಿರುಸಿನ ಮತಯಾಚನೆ ನಡೆಯುತ್ತಿದ್ದು, ಇಡ್ಕಿದುನಲ್ಲಿ ಎ.23 ರಂದು...
ಮಂಗಳೂರು, ಎ 23 : ಬಾಲಿವುಡ್ ನ ಖ್ಯಾತ ನಟಿ ಕರಾವಳಿ ಚೆಲುವೆ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಟಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ಮೂರನೇ ಶಾಸಕ ತನ್ನ ಕುರಿತು ಮಾನಹಾನಿಕರ ವಿಡಿಯೋ, ಫೋಟೋ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಈಗಾಗಲೇ ಪುತ್ತೂರು ಶಾಸಕ ಸಂಜೀವ ಮಠಂದೂರು ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್...
ಪುತ್ತೂರು: ರಸ್ತೆ ದಾಟುತ್ತಿದ್ದ ಬಾಲಕಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಅಭ್ಯರ್ಥಿಯ ಸಂಬಂಧಿಕರ ಕಾರೊಂದು ಡಿಕ್ಕಿಯಾದ ಘಟನೆ ಎ.21ರಂದು ಚಿಕ್ಕಮುಳ್ಳೂರು ಗ್ರಾಮದ ಸಾಲ್ಮರ...