ಮಂಗಳೂರು: ಹಲವು ಜೀವ ಬಲಿ ಪಡೆದ ವೃತ್ತ ಎಂದೇ ಹಣೆಪಟ್ಟಿ ಕಟ್ಟಿಕೊಂಡಿರುವ ಮಂಗಳೂರಿನ (Mangalore) ನಂತೂರು ಸರ್ಕಲ್ ನಲ್ಲಿ ಇಂದು 12 ಗಂಟೆ ವೇಳೆಗೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿದ್ದಾರೆ. ದ್ವಿಚಕ್ರ...
ವಿಟ್ಲ : Vitla : ಮಾ 18 : ಕಡೂರು ಕಾಂಞಗಾಡ್ ಅಂತರಾಜ್ಯ ಹೆದ್ದಾರಿಯವಿಟ್ಲ ಸಮೀಪದ ಕಾಶಿ ಮಠ ಬಳಿ ಕೊಳವೆ ಬಾವಿ ಕೊರೆಯುವ ಯಂತ್ರ ಹೊತ್ತ ವಾಹನ ಹಾಗೂ ದ್ವಿಚಕ್ರ ವಾಹನ ನಡುವೆ ಬೀಕರ...
ಬೆಳ್ಳಾರೆ : ರಬ್ಬರ್ ಟ್ಯಾಪಿಂಗ್ (Rubber Taping) ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(32...
ಪುತ್ತೂರು Puttur : ಮಾ 17 : ಕುಡಿಯಲು ನೀರಿಲ್ಲದೆ ಸಂಕಟ ಪಡುತಿದ್ದ 20 ಕುಟುಂಬಗಳಿಗೆ ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ರೈ ಕೋಡಿಂಬಾಡಿ (Ashok Kumar Rai) ತನ್ನ ಸ್ವಂತ ಖರ್ಚಿನಲ್ಲಿ ಟ್ಯಾಂಕರ್ ಮೂಲಕ...
ಕಾರ್ಕಳ, ಮಾ.17: ಪರಿಶಿಷ್ಟ ಜಾತಿಗೆ ಸೇರಿದ ಕಾರ್ಕಳ (Karkala) ಪುರಸಭಾ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ಪ್ರತಿಮಾ ರಾಣೆ(42) ಎಂಬವರಿಗೆ ದೇವಸ್ಥಾನದಲ್ಲಿ ಊಟ ಬಡಿಸದಂತೆ ಮತ್ತು ಒಳಗೆ ಬಾರದಂತೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ...
ಮಂಗಳೂರು : ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಲು ಮಂಗಳೂರಿಗೆ ಆಗಮಿಸದ್ದ ಮುಖ್ಯಮಂತ್ರಿಗಳು ಏರ್ಪೋರ್ಟಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು...
ವಿಟ್ಲ: ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಲ್ಲಿ ವಿಟ್ಲ – ಕಬಕ ನಡುವಿನ ರಸ್ತೆ ಅಗಲೀಕರಣ ಕಾಮಗಾರಿ ಎರಡನೇ ಬಾರಿ ಮರುಗುತ್ತಿಗೆಯ ಕೆಲಸ ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕ ವಲಯದಿಂದ ಕಳಪೆ ಕಾಮಗಾರಿಯ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ...
ಪುತ್ತೂರು : ಮಾ 16 : ಪುತ್ತೂರು ನಗರ ಸಭಾ ಸದಸ್ಯ ಶಿವರಾಮ ಸಪಲ್ಯ ಇಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಉರುಮಾಲು ನಿವಾಸಿಯಾಗಿದ್ದು ನಗರ ಸಭೆ ಒಂದನೇ ವಾರ್ಡ್ ನ ಸದಸ್ಯ....
ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರು ಕುಖ್ಯಾತ ದುಷ್ಕರ್ಮಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕುಂಜತ್ತಬೈಲ್ ದೇವಿನಗರ ನಿವಾಸಿ ರಾಜಾ ಅಲಿಯಾಸ್ ಜಪಾನ್ ಮಂಗ, ಬೆಂಗ್ರೆ ನಿವಾಸಿ ಕಬೀರ್, ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು 8ನೇ...
ಮಂಗಳೂರು, ಮಾ 15 : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಡಳಿತ ಸಜ್ಜಾಗಳಿದ್ದು ಹೀಗಾಗಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ...