ಪುತ್ತೂರು ಫೆಬ್ರವರಿ, 14: ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯನ್ನು ಕಣಕ್ಕಿಳಿಸುವುದಾಗಿ ಎಸ್ಡಿಪಿಐ ಘೋಷಿಸಿದ್ದು, ಇದಕ್ಕೆ ಹಿಂದೂ ಮುಖಂಡರು ಹಾಗೂ ನೆಟ್ಟಾರ್ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಾಗೂ...
ಪುತ್ತೂರು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಅಧ್ಯಕ್ಷರ ಹಾಗೂ ಬೂತ್ ಮಟ್ಟದ ಎಜೆಂಟ್ ಗಳ ತರಭೇತಿ ಕಾರ್ಯಕ್ರಮವು ಫೆ 14 ಮಂಗಳವಾರದಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿದೆ. ಪುತ್ತೂರು ಹಾಗೂ ವಿಟ್ಲ – ಉಪ್ಪಿನಂಗಡಿ ಬ್ಲಾಕ್...
ಪುತ್ತೂರು: ಅಂತರಾಜ್ಯ ಸಹಕಾರಿ ಸಂಘ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಸಮಾರಂಭದ ಉದ್ಘಾಟನೆಗೆ ಪುತ್ತೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಹಾಗೂ ದೇಶದ ಪ್ರಥಮ ಸಹಕಾರಿ ಸಚಿವ ಅಮಿತ್ ಶಾ ಅವರನ್ನು ಬೆಳ್ಳಿಯಿಂದ ಪೋಣಿಸಿದ ಅಡಿಕೆ ಮಾಲೆ...
ಪ್ರಧಾನಮಂತ್ರಿ ಕಚೇರಿಯಿಂದ ಬಂದ ನೇರ ಆಹ್ವಾನದ ಮೇರೆಗೆ ಬೆಂಗಳೂರಿನ ರಾಜಭವನದಲ್ಲಿ ಭಾನುವಾರ ರಾತ್ರಿ ನಡೆದ ಔತಣಕೂಟದಲ್ಲಿ ಕನ್ನಡ ಚಿತ್ರರಂಗದಿಂದ ರಾಕಿಂಗ್ ಸ್ಟಾರ್ ಯಶ್, ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್, ನಟ ನಿರ್ದೇಶಕ...
Amit Shah Puttur Visit : ಪುತ್ತೂರು : ಫೆ 13 : ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸವಾಲುಗಳು ಹಾಗೂ ಅದಕ್ಕೆ ಸರಕಾರ ಒದಗಿಸಲಿರುವ ಪರಿಹಾರ ಕ್ರಮಗಳ ಬಗ್ಗೆ ಮಾತನಾಡದ ಕೇಂದ್ರ ಸಹಕಾರಿ ಸಚಿವ ಅಮಿತ್...
ಮಂಗಳೂರು, ಫೆ.12: ನನ್ನ ಮೇಲೆ ಈ ತನಕ 109 ಕೇಸ್ ಹಾಕಲಾಗಿದೆ. ಇದರಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗಲೇ ನನ್ನ ಮೇಲೆ ಹೆಚ್ಚು ಕೇಸ್ ದಾಖಲಾಗಿದೆ. ಗಡಿಪಾರು ನಿರ್ಬಂಧನೆ , ಹಿಂದುತ್ವದ ವಿಚಾರದಲ್ಲಿ ನಮ್ಮವರಿಂದಲೇ ಹೆಚ್ಚು ತೊಂದರೆ...
ಕಡಬ, ಫೆ.13: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬಾಲಕನೊರ್ವ ಮೃತಪಟ್ಟು ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಫೆ 13...
ಪುತ್ತೂರು: ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಉದ್ಯಮಿ ಅಶೋಕ್ ಕುಮಾರ್ ರೈ (Ashok Kumar Rai) ಯವರು ಪಕ್ಷದಲ್ಲಿ ಸಂಘಟನಾತ್ಮಕವಾಗಿ ತೊಡಗಿಸುಕೊಳ್ಳು ತ್ತಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ (Puttur Congress) ಸಮಿತಿಗಳ...
ಪುತ್ತೂರು: ಫೆ.12; ಕ್ಯಾಂಪ್ಕೋ ನಿಯಮಿತ, ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ (ಎಆರ್ ಡಿಎಫ್), ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ...
ಪುತ್ತೂರು: ಅಕ್ರಮ ಗೋ ಸಾಗಾಟವನ್ನು ತಡೆದ ಹಿಂದೂ ಕಾರ್ಯಕರ್ತರು ಜಾನುವಾರುಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಆರ್ಲಪದವಿನಲ್ಲಿ ನಡೆದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar...