Amaragiri ಪುತ್ತೂರು: ಫೆ 6 : ಹನುಮಗಿರಿ (Hanumagiri) ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿತವಾಗಿರುವ ದೇಶಪೂಜನ ಕಲ್ಪನೆಯ ಶ್ರೀ ಭಾರತೀ ಅಮರ ಜ್ಯೋತಿ ಮಂದಿರ ಅಮರಗಿರಿಯ (Amaragiri) ಲೋಕಾರ್ಪಣೆಯನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್...
ಮಂಗಳೂರು : ಫೆ 6 : ನಾಲ್ಕು ದಿನಗಳ ಹಿಂದೆ ಮಂಗಳೂರಿನ ಹೃದಯಭಾಗವಾದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಚಹರೆ ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು, ಆ ವಿಡಿಯೋ ಹಾಗೂ...
ವಿಟ್ಲ : ಫೆ 6 : ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕಾನತ್ತಡ್ಕದಲ್ಲಿ ನಡೆದಿದೆ. ವಿಟ್ಲ ಕಾನತ್ತಡ್ಕ ಶಾಲೆಯ ಸಮೀಪದ ರಹೀಮ್ ಶಾನ್ ಅವರ ಮನೆಯಲ್ಲಿ...
ಉಡುಪಿ : ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ಯುವಕನೊಬ್ಬನನ್ನು ಡ್ರ್ಯಾಗರ್ ನಿಂದ ಇರಿದು ಕೊಲೆಗೈದ ಘಟನೆ ಇಂದು ಸಂಜೆ ನಡೆದಿದೆ.ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಹತ್ಯೆಗೀಡಾದ ಯುವಕ. ಪಾಂಗಾಳ...
ಪುತ್ತೂರು: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀ ಕಲ್ಕುಡ ದೈವದ ವಾರ್ಷಿಕ ಜಾತ್ರೆ ನೇಮೋತ್ಸವ (Kallega Nemotsava) ಶನಿವಾರ (ಫೆ.4 – ಫೆ.5) ರಾತ್ರಿ ಪ್ರಾರಂಭವಾಗಿ ಭಾನುವಾರ ಬೆಳಗ್ಗೆ...
ಮಂಗಳೂರು: ಫೆ.11ರಂದು ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ (Amit Shah Puttur Visit) ಆಗಮಿಸುತ್ತಿದ್ದಾರೆ. ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿರುವ ಸಮಾವೇಶ ಇದಾಗಿದ್ದರೂ, ಚುನಾವಣೆ ಹೊಸ್ತಿಲಲ್ಲಿರುವ ಕಾರಣ ಕುತೂಹಲ...
ಉಪ್ಪಿನಂಗಡಿ: ಫೆ 5 : ತಡ ರಾತ್ರಿ ಯುವತಿಯರಿಬ್ಬರ ಜತೆ ಭಿನ್ನ ಕೋಮಿನ ಮೂವರು ಯುವಕರ ತಂಡ ನೇತ್ರಾವತಿ ನದಿ ತೀರದಲ್ಲಿ ವಿಹಾರಿಸುತ್ತಿದ್ದಾಗ ಹಿಂದೂ ಪರ ಸಂಘಟನೆ ಯುವಕರು ನೀಡಿದ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದು,...
ಮಂಗಳೂರು : “ಕಾಂತಾರ’ (Kanthara) ಚಲನಚಿತ್ರ ವಿಶ್ವದೆಲ್ಲೆಡೆ ತುಳುನಾಡಿನ ದೈವಾರಾಧನೆಯ ಮಹತ್ವವನ್ನು ಪ್ರಚುರಪಡಿಸಿದ ಬೆನ್ನಲ್ಲೇ ರಾಜ್ಯ ಸರಕಾರ ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ಘೋಷಿಸಿತ್ತು. ಸಚಿವ ಸುನೀಲ್ ಕುಮಾರ್ (Sunil Kumar) ಈ...
ಪುತ್ತೂರು : ಫೆ 4 : ಸಂಬಂಧಪಟ್ಟವರಿಗೆ ಮಾಹಿತಿ ನೀಡದೆ ಚಿಕ್ಕಮುಡ್ನೂರು ಸರಕಾರಿ ಶಾಲೆಯ ಸಹ ಶಿಕ್ಷಕಿ ಅಲ್ಲಿನ ಕೆಲ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ವಿದ್ಯಾರ್ಥಿಗಳು ಫೆ 4 ರಂದು ಸಂಜೆ...
ಸುಳ್ಯ ತಾಲೂಕು ಸಂಪಾಜೆಯ ನಿರಂಜನ್ ಜೆ ರವರು ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯಲ್ಲಿ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪಡೆದು 2022-23 ನೇ ಸಾಲಿನ ಕರ್ನಾಟಕ ಬ್ಯಾಂಕ್ ನೇಮಕಾತಿಯ ಲಿಖಿತ...