ಪುತ್ತೂರು: ಈ ವರ್ಷ ತನ್ನ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಪ್ರತಿಷ್ಠಿತ ಸರಕಾರಿ ಸಂಸ್ಥೆ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ...
ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ. ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸುತ್ತದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಗೋಲ್ಡ್ ಬಿಸ್ಕೇಟ್ ಹಾಗೂ...
ಪುತ್ತೂರು ತಾಲೂಕು ಯುವ ಬಂಟರ ಸಂಘ ಪ್ರಸ್ತುತಪಡಿಸುವ ಬಂಟ ಕ್ರೀಡಾ ವೈಭವವು ಜನವರಿ 22 ರಂದು ಪುತ್ತೂರಿನ ದರ್ಭೆಯಲ್ಲಿರುವ ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ದಿ. ಎ . ಜೀವನ ಭಂಡಾರಿ ಸಿದ್ಯಾಳ ಸ್ಮರಣಾರ್ಥ ನಡೆಯುವ...
ಪುತ್ತೂರು: ಮಂಗಳೂರಿನಲ್ಲಿ ಜ.22ರಂದು ಸಾಯಂಕಾಲ 4 ಗಂಟೆಗೆ ನಡೆಯುವ ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆಗೆ ಕಾರ್ಯಕ್ರಮದಲ್ಲಿ ಒಟ್ಟು 50ಸಾವಿರ ಮಂದಿ ಸೇರುವ ನಿರೀಕ್ಷೆಯನ್ನು ಇಟ್ಟಿಕೊಳ್ಳಲಾಗಿದೆ. ಪ್ರತಿ ಬೂತ್ ಮಟ್ಟದಿಂದ 20 ಜನರು ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದ್ದು, ಪುತ್ತೂರು...
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್ಶೀಟ್ನಲ್ಲಿ 240...
ಉಪ್ಪಿನಂಗಡಿ, ಜ. 20: ವಿದೇಶದಿಂದ ಬಂದವರಿಂದ ಹಣವನ್ನು ಕಬಳಿಸುವ ಸಲುವಾಗಿ ಸಹೋದರರಿಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಅವರಲ್ಲಿ ತಮ್ಮನನ್ನು ಒತ್ತೆ ಇರಿಸಿಕೊಂಡು ಹಣ ತರುವಂತೆ ಬೇಡಿಕೆಯಿಟ್ಟು ಅಣ್ಣನನ್ನು ಮನೆಗೆ ಕಳುಹಿಸಿದ ಬಗ್ಗೆ ಗುರುವಾರ( ಜ...
ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು (Prajadhvani Yatra) ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಸುಮಾರು 50 ಸಾವಿರ ಜನರ ಕೂಡುವಿಕೆಯಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು...
ಪುತ್ತೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ದೇವಳದ ನೀರಿನ ಟ್ಯಾಂಕ್ , ಹೊರಾಂಗಣ ಸುತ್ತು ಮೇಲ್ಛಾವಣಿ ಹಾಗೂ ಇಂಟರ್ ಲಾಕ್ ದೇವಳಕ್ಕೆ ಸಮರ್ಪಣೆ ಜ.17ರಂದು ವರ್ಷಾವಧಿ ಜಾತ್ರೋತ್ಸವ ಧ್ವಜಾರೋಹಣಗೊಂಡು ನಡೆಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ...
ಪುತ್ತೂರು : ಜ 19 : ಪ್ರತಿಷ್ಠಿತ ಕ್ಯಾಂಪ್ಕೋ ಲಿಮಿಟೆಡ್ ಮಂಗಳೂರು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಇದರ ಸಂಯುಕ್ತ ಆಶ್ರಯದಲ್ಲಿ 5ನೇ...
ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಸೂರಿಕುಮೇರ್ ಜಂಕ್ಷನ್ ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ...