ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ (Sunil Kumar) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಆಕ್ಷೇಪಾರ್ಹ ಬರಹ ಪ್ರಕಟಿಸಿದ್ದ ರಾಜಕೀಯ ಪಕ್ಷವೊಂದರ ಪ್ರಭಲ ಸಮರ್ಥಕರಾಗಿರುವ ಕಾರ್ಕಳದ ಇಬ್ಬರು...
ಕಾಸರಗೋಡು: ಅನ್ ಲೈನ್ ನಲ್ಲಿ ಅರ್ಡರ್ ಮಾಡಿದ ಆಹಾರ ಸೇವನೆಯಿಂದ ಮೃತಪಟ್ಟಿದ್ದಾಳೆ ಎಂದು ಈ ಹಿಂದೆ ವರದಿಯಾಗಿದ್ದ ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ ಪ್ರಕರಣ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ...
ಮಡಿಕೇರಿ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ (Heart Attack) ಸಾವಿಗೀಡಾಗುತ್ತಿರುವ ಚಿಕ್ಕ ವಯಸ್ಸಿನ ಮಕ್ಕಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ...
ವಿಟ್ಲ: ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದ ಬಗ್ಗೆ ಪುಣಚದಿಂದ ವರದಿಯಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದಪುಣಚ ಗ್ರಾಮದ ಮಣಿಲ ರವೀಂದ್ರ ಗೌಡರ ಪುತ್ರ...
ಪುತ್ತೂರು : ಜ 8 : ಅಡಿಕೆ ಕೇವಲ ಜಗಿದು ಉಗಿಯುವ ವಸ್ತು ಅಷ್ಟೇ ಅಲ್ಲ. ತೆಂಗಿನಕಾಯಿ ಹೇಗೆ ನಮಗೆ ಕಲ್ಪವೃಕ್ಷವೋ, ಅಡಿಕೆಯೂ ಹಾಗೆ ನಮ್ಮ ಪಾಲಿನ ಎರಡನೇ ಕಲ್ಪವೃಕ್ಷ. ಅಡಿಕೆಯ ಮಾನ ಹೋಗದಂತೆ ತಡೆಯುವ...
ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಡಿ ಇಬ್ಬರನ್ನು ಜ 7 ರಂದು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್ (30)...
ಮಂಗಳೂರು, ಜ 07 : ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್ ಎಂ.ಎಸ್. ಧೋನಿ (MS Dhoni) ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು....
ಕರಾವಳಿ ಜಿಲ್ಲೆಗಳು ದೈವರಾಧನೆಗೆ ಹೆಸರುವಾಸಿ. ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಬ್ಲಾಕ್ ಬ್ಲಾಸ್ಟರ್ ಮೂವಿ ಕಾಂತಾರವು ((Kantara) ದೈವರಾಧನೆಯ ( Daivaradhane) ಕಥೆಯನ್ನು ಹೊಂದಿತ್ತು. ಸಿನಿಮಾದ ಯಶಸ್ಸಿಗೆ ಇದೆ ದೊಡ್ಡ ಕಾರಣ ಎಂದು ಹೇಳಲಾಗುತ್ತಿದೆ. ಈ ಸಿನಿಮಾದ...
ಪೆರ್ಲ: ಕೇರಳ ಕರ್ನಾಟಕ ಗಡಿ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸ್ವರ್ಗ ಪಾಣಾಜೆ ಗಡಿ ಕೇಂದ್ರೀಕರಿಸಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಬಗ್ಗೆ ಸೂಚನೆ ಲಭಿಸಿದೆ. ಗುಪ್ತಚರ ಏಜೆನ್ಸಿಗಳು ಸ್ಯಾಟಲೈಟ್ ಫೋನ್ ಲೊಕೇಷನ್...
ಸುಬ್ರಹ್ಮಣ್ಯ/ Subrahmanya : ಸುಬ್ರಹ್ಮಣ್ಯ : ಜ 6 : ಹಿಂದೂ ವಿದ್ಯಾರ್ಥಿನಿಯೊಂದಿಗೆ ಮುಸ್ಲಿಂ ಹುಡುಗ ತಿರುಗಾಡುತ್ತಿದ್ದಾನೆಂದು ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಲ್ಲುಗುಂಡಿ ಯುವಕನೋರ್ವ ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಪೊಲೀಸ್ ಠಾಣೆಗೆ ದೂರು...