ಮಂಗಳೂರು : ಜ 1 : ರಜೆಯ ನಿಮಿತ್ತ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್...
ಬೆಳ್ತಂಗಡಿ : ಜ 1 : ಹೊಸ ವರ್ಷದ ಮೊದಲ ದಿನ ಬೆಳಿಗ್ಗೆ ಬೆಳ್ತಂಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮೋಗೆರಡ್ಕ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಇನೋವಾ...
ಪುತ್ತೂರು : ಡಿ 31 : ರಾಜ್ಯದ ಗೃಹಮಂತ್ರಿ ಅರಗ ಜ್ಞಾನೇಂದ್ರ ಅವರು ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ. ಅಡಿಕೆಗೆ ನೀಡುವ ಪ್ರೋತ್ಸಾಹ ಕಡಿಮೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದು, ಇದರ ವಿರುದ್ದ ಕಾಂಗ್ರೆಸ್ ಕಿಸಾನ್ ತಾಲೂಕು...
ಕ್ರಿಕೆಟ್ ಆಟಗಾರರು, ಅಥಾವ ಜಾಗತಿಕ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಳುಗಳು ಪ್ರಖ್ಯಾತ ಉತ್ಪನ್ನಗಳ ರೂಪದರ್ಶಿಗಳಾಗವುದು ಸರ್ವೆ ಸಾಮಾನ್ಯ ವಿಚಾರ . ಆದರೇ ತುಳುನಾಡಿನಲ್ಲಿ ಮಾತ್ರ ಅಸ್ತಿತ್ವದಲ್ಲಿರುವ ಜಾನಪದ ಕ್ರೀಡೆ ಕಂಬಳದ ಕೋಣದ ದಾಖಲೆಯ ಓಟಗಾರರೊಬ್ಬರು ತಾನು ಕೂಡ...
ಪುತ್ತೂರು: ಮುಂಡೂರು ಗ್ರಾಮದ ಅಜಲಾಡಿ ಉದಯಗಿರಿಯ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಒತ್ತೆಕೋಲವು ಡಿ.30ರಂದು ಆರಂಭಗೊಂಡಿದೆ. ನಾಲ್ಕು ದಿನಗಳ ಕಾಲ ವೇ.ಮೂ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರವರ ನೇತೃತ್ವದಲ್ಲಿ ಧಾರ್ಮಿಕ...
ಡಿ 30 : ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಡಿ 30 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು...
ಮಂಗಳೂರು: ಅಡಿಕೆ(Arecanut) ಪ್ರೋತ್ಸಾಹ ಬೇಡ ಎನ್ನುವ ಗೃಹ ಸಚಿವ ಅರಗ ಜ್ಞಾನೇಂದ್ರರು ಆಮದು ಮಾಡಿಕೊಳ್ಳುವುದು ನಿಲ್ಲಿಸಲಿ , ಕಳ್ಳಸಾಗಣಿಕೆಯಲ್ಲಿ ಬರುವ ಅಡಿಕೆ ನಿಲ್ಲಿಸಲಿ , ಗೃಹ ಸಚಿವರ ಹೇಳಿಕೆ ಹಿಂದೆ ಭಾರಿ ದೊಡ್ಡ ಷಡ್ಯಂತ್ರವಿದೆ. ಹೇಳಿಕೆಯಿಂದ...
ಅಡಿಕೆ ಬೆಳೆಗೆ (Arecanut) ಎಲೆಚುಕ್ಕಿ ರೋಗ, ಹಳದಿ ರೋಗ ಅದರ ಜೊತೆಗೆ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಹೋರಾಟದ ಮಾರ್ಗವೇ ಅನಿವಾರ್ಯವಾದರೆ ಮುಂಚೂಣಿಯಲ್ಲಿರಲು ನಾನು ಸಿದ್ಧ ಎಂದು ಮಾಜಿ ಕೇಂದ್ರ ಸಚಿವ...
ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯದಲ್ಲಿರುವ ಕೆ.ವಿ.ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಪರಿಶಿಷ್ಟ ಜಾತಿಯ ಡೆಂಟಲ್ ವಿದ್ಯಾರ್ಥಿನಿಗೆ ರ್ಯಾಗಿಂಗ್ (Ragging) ಮಾಡಿ ಮಾರಣಾಂತಿಕ ಹಲ್ಲೆ ಮಾಡಿ , ಜಾತಿ ನಿಂದನೆ ಮಾಡಿರುವ ಪ್ರಕರಣ ತಡವಾಗಿ...
ಪುತ್ತೂರು: ಡಿ 29 : ಆಮದಾಗುವ ಅಡಿಕೆಯನ್ನು ನಿಲ್ಲಿಸಿ, ದೇಶದ ಅಡಿಕೆಯನ್ನೇ ಬಳಸಲು ಪ್ರೋತ್ಸಾಹ ನೀಡಬೇಕಿದ್ದ ಸರಕಾರದ ಪ್ರತಿನಿಧಿ ಗೃಹ ಸಚಿವ ಅರಗ ಜ್ಞಾನೇಂದ್ರರವರು ಅಡಿಕೆಗೆ ಸರಕಾರ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ...