ಪುತ್ತೂರು: ಸರಕಾರದ ನಿಯಮವನ್ನು ಉಲ್ಲಂಘಿಸಿ ಖಾಸಗಿ ಸಂಸ್ಥೆಯೊಂದು ನಕಲಿ ಚುನಾವಣಾ ಗುರುತಿನ ಚೀಟಿ (Fake Voter ID) ವಿತರಿಸಿದ್ದಾರೆ ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆ ಆಗಮಿಸಿದ ಪುತ್ತೂರು ಸಹಾಯಕ ಆಯುಕ್ತರು ಪುತ್ತೂರು ಕೋರ್ಟ್ ರಸ್ತೆ...
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳ ಅಂತರದಲ್ಲಿ ಈ ರೀತಿಯ ಆರು ಪ್ರಕರಣಗಳು ವರದಿಯಾಗಿದೆ. ಡಿ 15 ರಂದು ರಾತ್ರಿ ಸ್ಲೀಪರ್ ಕೋಚ್ ಬಸ್ನಲ್ಲಿ ಅಕ್ಕಪಕ್ಕದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್,ಮಂಗಳೂರು ಮಹಾನಗರ ಪಾಲಿಕೆ ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ...
ಪುತ್ತೂರು : ಡಿ 15 : ಮೂರು ದಿನಗಳ ಹಿಂದೆ ಭಾದಿಸಿದ ಜ್ವರ ಗುಣವಾಗದೆ, ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಧಾರುಣ ಘಟನೆ ಡಿ.15 ರ ತಡ ರಾತ್ರಿ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕೊಂಬೆಟ್ಟು ಸರಕಾರಿ ಪದವಿ...
ವಿಟ್ಲ: ಸರ್ಕಾರದ ಅನುದಾನಕ್ಕಾಗಿ ಕಾದು ಕೂತ ಊರ ಜನತೆಗೆ ರೈತ ಸಂಘ ನೆರವಿಗೆ ಬಂದು ಕೋಟಿ ರೂಪಾಯಿ ಅನುದಾನವನ್ನು ರೈತ ಸಂಘವೇ ತರಿಸಿದ್ದು ಅದನ್ನು ಉದ್ಘಾಟಿಸಲು ಶಾಸಕರು ಬರದಿದ್ದಾಗ ರೈತರ ಮೂಲಕವೇ ಉದ್ಘಾಟಿಸಿದ ಘಟನೆ ದಕ್ಷಿಣ...
ಬಂಟ್ವಾಳ : ಡಿ 15 : ಬಸ್ಸಿನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿನಿಯ ಬ್ಯಾಗ್ ಹಿಡಿದು ಮರಳಿಸಿದ ಪ್ರಯಾಣಿಕನಿಗೆ, ಎರಡು ದಿನಗಳ ಬಳಿಕ ಆ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಮೂವರು ಯುವಕರು ಹಲ್ಲೆ ನಡೆಸಿರುವ...
ಬೆಳ್ತಂಗಡಿ: ಪತಿ ಹಾಗೂ ಆತನ ಮೂವರು ಸಹೋದರರು ಸೇರಿ ನಕಲಿ ಅಧಿಕಾರ ಪತ್ರ ತಯಾರಿಸಿ ನನ್ನ ಜಮೀನನ್ನು ಪರಬಾರೆ ಮಾಡಿದ್ದಾರೆಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದು , ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು...
ಮಂಗಳೂರು: ಸರ್ಕಾರಿ ಜಾಗದಲ್ಲಿರುವ ಆಟದ ಮೈದಾನ ವನ್ನು ಕಬಳಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸದ ವೇಳೆ ಅಲ್ಲಿನ ಕಾರ್ಪೋರೇಟರ್ ರವರ ಪತಿ ಸ್ಥಳೀಯರನ್ನು ದಬಾಯಿಸಿರುವ ಘಟನೆ ಮಂಗಳೂರು ಹೊರವಲಯದ ಪಚ್ಚನಾಡಿಯ ಕಾರ್ಮಿಕ ನಗರದಲ್ಲಿ ನಡೆದಿದೆ. ಕಾರ್ಪೋರೇಟರ್ ಅವರ...
ಕಾಣಿಯೂರು: ಸಮಾಜದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರನ್ನು ಮೇಲೆತ್ತುವ ನಿಟ್ಟಿನಲ್ಲಿ ಸಹಕಾರಿ ಸಂಘಗಳು ಸಹಾಯ ಮಾಡುತ್ತಿವೆ. ಒಕ್ಕಲಿಗ ಸಮುದಾಯದ ಮೂಲ ಸಂಸ್ಕೃತಿ ಕೃಷಿ. ನಾವು ನಮ್ಮತನವನ್ನು ಬಿಟ್ಟುಕೊಡದೆ ಸಹಕಾರ ಸಹಬಾಳ್ವೆಯನ್ನು ಕಾಣಬೇಕಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ...
ಉಡುಪಿ: ಮಾಜಿ ಬಜರಂಗದಳ ಮುಖಂಡ, ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (pramod muthalik) ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದದಿಂದ ಸ್ಪರ್ಧಿಸುವ ಘೋಷಣೆಯನ್ನು ಈಗಾಗಲೇ ಅಧಿಕೃತವಾಗಿ ಮಾಡಿದ್ದಾರೆ. ಈ ಮೂಲಕ ಅವರು ಮೂರು ಬಾರಿಯ...