ಪುತ್ತೂರು: ಡಿ 10: ಪುತ್ತೂರು ನಗರಸಭೆಯ ಕಸ ಸಾಗಾಟ ವಾಹನದ ಚಾಲಕರಾಗಿದ್ದ ಸಚಿನ್ (27ವ)ರವರು ಡಿ. 9ರಂದು ಮಂಗಳೂರಿನ ಆಸ್ಫತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ನಗರ ಸಭೆಯ ಹೊರಗುತ್ತಿಗೆ ನೌಕರನಾಗಿದ್ದರು. ಮೃತರು ತಾಯಿ ವಿಜಯ ಹಾಗೂ...
ಕಡಬ : ಡಿ 9 : ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಶಾಖಾ ವ್ಯವಸ್ಥಾಪಕ ಕೌಡೂರು – ಆರುವಾರ ಬಾಳಿಕೆ , ಸಂತೋಷ್ ರೈ ಸಬಲೂರು (60ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಡಿ.8ರಂದು...
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ಗೆ ನರ್ತಿಸಿದ್ದಾರೆಂಬ ಆರೋಪದಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...
ಪುತ್ತೂರು ಡಿ 9: ದುಡ್ಡಿದ್ದರೆ ಡಿ.ಕೆ.ಶಿ (DK shivakumar) ಯವರನ್ನು ಖರೀದಿ ಮಾಡಬಹುದು, ನಮ್ಮನ್ನಲ್ಲ ಎನ್ನುವ ಮೂಲಕ, ಡಿಕೆ ಶಿವಕುಮಾರ್ ಕಾಂಗ್ರೇಸ್ (Karnataka Congress) ಟಿಕೇಟ್ ದುಡ್ಡಿಗೆ ಮಾರಾಟ ಮಾಡುತ್ತಾರೆ ಎಂದು ಅನುಮಾನ ಹುಟ್ಟಿಸುವ ರೀತಿಯ...
ಬೆಳ್ತಂಗಡಿ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸುತೇಶ್ ಅವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಿರುವುದಾಗಿ ತಿಳಿದು ಬಂದಿದೆ. ಜಾಗದ ವಿಚಾರವೊಂದಕ್ಕೆ ಸಂಬಂಧಿಸಿದಂತೆ...
ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ . ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಅಕ್ಷಯ ಸಂತ ನಾರಾಯಣಗುರು ವಿಚಾರಧಾರೆ ಕಾರ್ಯಕ್ರಮವು ಡಿ 6 ರಂದು ಜರುಗಿತು. ಮಂಗಳೂರು ವಿಶ್ವವಿದ್ಯಾನಿಲಯ ಬ್ರಹ್ಮಶ್ರೀನಾರಾಯಣಗುರು ಅಧ್ಯಯನ ಪೀಠ...
ಮಂಗಳೂರು: ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ (Mangalore). ಘಟನೆ ಬಗ್ಗೆ ಮಾಹಿತಿ ನೀಡುವುದರ...
ಪುತ್ತೂರು/ ಬಂಟ್ವಾಳ: ಡಿ 7 : ಮಂಗಳೂರಿನ ಯುವ ವಕೀಲ ಕುಲ್ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ...
ಉಳ್ಳಾಲ : ಡಿ 7 : ಹೊರ ಊರುಗಳಿಂದ ಯುವತಿಯರನ್ನು ಕರೆ ತಂದು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿ, ಪಿಂಪ್ ಹಾಗೂ ಗಿರಾಕಿ ಸೇರಿದಂತೆ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೀರಿ ಬಾಡಿಗೆ...
ಸುರತ್ಕಲ್: ಡಿ 7 : ವೈದ್ಯಕೀಯ ತಪಾಸಣೆಗೆ ತೆರಳಿದ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯಗಳನ್ನು ರಹಸ್ಯ ಸ್ಥಳದಲ್ಲಿ ಮೊಬೈಲ್ ಕ್ಯಾಮೆರಾ ಇರಿಸಿ ಸೆರೆಹಿಡಿಯುತ್ತಿದ್ದ ಆತಂಕಕಾರಿ ಘಟನೆಯೊಂದು ಮಂಗಳೂರಿನ ಹೊರ ವಲಯದ ಖಾಸಗಿ ಆಸ್ಪತ್ರೆಯಲ್ಲಿ ಪತ್ತೆಯಾಗಿದೆ ಈ ಬಗ್ಗೆ...