ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕ ಯಕ್ಷಗಾನ ಮುಗಿದ ಬಳಿಕ ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಡಿ 5 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬಿ.ಸಿ. ರೋಡಿನ...
ಬೆಳ್ತಂಗಡಿ : ಉಡುಪಿಯಲ್ಲಿ ಡಿ. 25ರಂದು ಕರ್ನಾಟಕ ಯುವ ಮತದಾರರ ಸಮಾವೇಶ ನಡೆಯಲಿದ್ದು, ಅದಕ್ಕೆ ಉತ್ತರಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ. ಎಲ್ಲ ಹೊಸ ಮತದಾರರು ಸಮಾವೇಶದಲ್ಲಿ ಭಾಗ ವಹಿಸಿ ಬಿಜೆಪಿಯೊಂದಿಗಿದ್ದೇವೆ ಎಂಬ ಸಂದೇಶವನ್ನು...
ಮಂಗಳೂರು: ಚಿನ್ನಾಭರಣ ಮಾರಾಟ ಮಳಿಗೆಯ ಉದ್ಯೋಗಿಯಾಗಿರುವ ಮುಸ್ಲಿಂ ಯುವಕ, ತನ್ನ ಸಹೋದ್ಯೋಗಿ ಹಿಂದೂ ಯುವತಿಯ ಜೊತೆ ಸಲುಗೆಯಿಂದ ಇದ್ದಾನೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಮಂಗಳವಾರ ಸಂಜೆ ಮಳಿಗೆಗೆ ನುಗ್ಗಿ ಯುವಕನಿಗೆ ಬೆದರಿಸದರೆಂದು ಮೂಲಗಳಿಂದ ತಿಳಿದು...
ಕಾಸರಗೋಡು: ಡಿ 6 : ಕಾಲೇಜು ವಿದ್ಯಾರ್ಥಿನಿ ರೈಲು ಹಳಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್-ಶ್ಯಾಮಲ ದಂಪತಿ ಪುತ್ರಿ, ಮಂಗಳೂರು ಅಲೋಶಿಯಸ್ ಕಾಲೇಜಿನ ಬಯೋ ಕೆಮಿಸ್ಟ್ರಿ ಎಂಎಸ್ಸಿ ವಿದ್ಯಾರ್ಥಿನಿ ಅಂಜನ .ಎಸ್...
ಪುತ್ತೂರು : ಡಿ 6 : ಪುತ್ತೂರಿನ ಹೊರ ವಲಯ ಕೆಮ್ಮಿಂಜೆಯಲ್ಲಿ ವಾರದ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರ ತಂಡ ಹಾವೇರಿ ಜಿಲ್ಲೆಯಲ್ಲಿ ಡಿ 6 ರಂದು ಬಂಧಿಸಿದೆ....
DK Shivakumar ಮಂಗಳೂರು : ಡಿ 6 : ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿಯ ಅಸೆಂಬ್ಲಿ ಚುನಾವಣೆಯಲ್ಲಿ ಟಿಕೆಟ್ ಗಳನ್ನು ಮಾರಾಟಕ್ಕಿಟ್ಟಿದೆಯೆ ? ಇಂತಹದೊಂದು ಅನುಮಾನ ಹುಟ್ಟಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಪಿಸಿಸಿ...
ಮಂಗಳೂರು: ಅಂದಾಜು 10 ಲಕ್ಷ ರೂಪಾಯಿ ಮೌಲ್ಯದ ಹಣದ ಬಂಡಲ್ ಒಂದು ಬೀದಿಯಲ್ಲಿ ಸಿಕ್ಕಿ ಕುಡುಕನೊಬ್ಬನ ಕೈ ಸೇರಿದ, ಅರ್ಧ ಗಂಟೆಯ ಬಳಿಕ ಅದು ಪೊಲೀಸರ ಕೈ ಸೇರಿದ ಅದಾಗಿ ಒಂದು ವಾರ ಕಳೆದರೂ ಠಾಣೆಯಲ್ಲಿ...
ಪುತ್ತೂರು: : ನೂತನವಾಗಿ ಅಸ್ತಿತ್ವಕ್ಕೆ ಬಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಘಟಕದ ಅಧ್ಯಕ್ಷರಾಗಿ ಪ್ರಜಾವಾಣಿ ಪತ್ರಿಕೆಯ ಹಿರಿಯ ವರದಿಗಾರ ಸಿದ್ದಿಕ್ ನೀರಾಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರತಿಷ್ಠೆಯ ಕಣವಾಗಿದ್ದ ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ...
ಬೆಳ್ತಂಗಡಿ: ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ನೂತನ ಮೇಳದ (Gejjegiri) ಯಕ್ಷಗಾನ ಬಯಲಾಟಕ್ಕೆ ಹಾಕಿದ್ದ ಸಾಲು ಸಾಲು ಬ್ಯಾನರ್ ಹರಿದ ಪ್ರಕರಣವನ್ನು ಅಪ್ರಾಪ್ತ ಮೂವರು ಮಕ್ಕಳು ಮಾಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ . ಆದರೆ ಅಷ್ಟು ಎತ್ತರದ...
ಮಂಗಳೂರು ಡಿ.4: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ (Actor Kiccha Sudeep) ಡಿ.4 ರಂದು ಬೆಳಗ್ಗೆ ಭೇಟಿ ನೀಡಿ ಪ್ರಾರ್ಥಿಸಿದರು. ಪತ್ನಿ ಪ್ರಿಯಾ ಜೊತೆ ಆಗಮಿಸಿದ ಸುದೀಪ್ ವಿಶೇಷ ಪೂಜೆ ನೆರವೇರಿಸಿ...