ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಭೇಟಿ ಮಾಡಿ,...
ಉಳ್ಳಾಲ : ನ 19 : ಯುವಕನೊಬ್ಬ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಆಗಮಿಸಿದ ಮೂವರು ಅಪರಿಚಿತರು ಆತನನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ನ 18...
ಬೆಂಗಳೂರು: ಪರಂಪರಾಗತ ಆಚಾರ ವಿಚಾರಗಳು, ಸಂಸ್ಕೃತಿ-ಸಾಹಿತ್ಯ ಪ್ರಕಾರಗಳ ಜತೆಗೆ ಈ ನಾಡಿನ ಕಲೆಗಳಾದಿಗಳು ಒಂದೆಡೆ ಕೇಂದ್ರೀಕೃತವಾಗುವ ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala) ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ...
ಪುತ್ತೂರು : ನ 18 : ಪೂರ್ಣಗೊಂಡಿರುವ ಕಾಮಾಗಾರಿಗೆ ಟೆಂಡರ್ ಕರೆದಿರುವ ಘಟನೆಯೊಂದು ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದರಲ್ಲಿ ಭ್ರಷ್ಟಚಾರ ನಡೆದಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೇಳಿ...
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಗರ್ಭಾವತಿಯನ್ನಾಗಿ ಮಾಡಿದ ಕಾಮುಕ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ (Bantwala) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ...
ಮಂಗಳೂರು : ನ 18 : ಪ್ರಸಿದ್ದ ಯುವ ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಭಾಗವತರು....
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ (Kateel) ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮಧ್ಯಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 2016ರ ಅಕ್ಟೋಬರ್ 4ರಂದು ಮಧ್ಯರಾತ್ರಿಯ...
ಉಡುಪಿ : ಮಂಗಳೂರಿನಲ್ಲಿ ಕಾಲೇಜೊಂದರ ವಿದ್ಯಾರ್ಥಿಗಳು ವಿದಾಯ ಕೂಟದ ಹೆಸರಿನಲ್ಲಿ ಪಾರ್ಟಿ ಮಾಡಿ ಅದು ವಿವಾದವಾಗಿ ಕೆಲ ತಿಂಗಳುಗಳಷ್ಟೆ ಕಳೆದಿದ್ದು ಅಷ್ಟರಲ್ಲಿ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಫೇರ್ ವೆಲ್ ಹೆಸರಿನಲ್ಲಿ ರಸ್ತೆಯಲ್ಲೆ ದಾಂ ದೂಂ ಮಾಡಿದ...
ಮಂಗಳೂರು:, ನ 18: ಬಳಕೆಗೆ ಸಿದ್ದವಾಗಿದ್ದ 39 ಲಕ್ಷ ರೂ. ಮೌಲ್ಯದ 132 ಕೆಜಿ ಸಂಸ್ಕರಿಸಿದ ಗಾಂಜಾ ಹೊಂದಿದ್ದ (Mangalore Police) ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ರಮೀಜ್...
ಪುತ್ತೂರು: ನಮ್ಮ ಜೀವನವೇ ಸಹಕಾರ. ಇದುವೇ ಸಹಕಾರಕ್ಕೆ ಮೂಲ ನಿದರ್ಶನ. ನಮ್ಮ ಹಿರಿಯರು ಕಾಪಾಡಿಕೊಂಡು ಬಂದಿದ್ದ ಕೂಡು ಕುಟುಂಬದಲ್ಲಿ ಸಹಕಾರದ ಜೀವನವಿತ್ತು. ಸೊಸೈಟಿಗಳು ಎಂಬುದು ಮಾತ್ರ ಸಹಕಾರ ಕ್ಷೇತ್ರವಲ್ಲ, ಬದಲಾಗಿ ಈ ಹಾದಿಯಲ್ಲಿ ಬೆಳೆದುಬಂದಿವೆ. ಇಂತಹ...