ಏನೇಕಲ್ : ನ 16 :ಹೊಳೆಗೆ ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡ ರಾತ್ರಿ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಏನೇಕಲ್ ಎಂಬಲ್ಲಿ ನಡೆದಿದೆ. ಧರ್ಮ ಪಾಲ ( ೪೬) ಹಾಗೂ ಬೆಳ್ಯಪ್ಪ ಚಳ್ಳಂಗಾರು...
ಮಂಗಳೂರು: ಲಂಡನ್ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ರಕ್ಷಣೆಗೆ ವೈದ್ಯರ ಜತೆ ಮಂಗಳೂರು ಮೂಲದ ಗಗನಸಖಿ (Mangalore AirHosters) ನೆರವಾಗಿ ಗಮನ ಸೆಳೆದಿದ್ದಾರೆ. ಘಟನೆ ಬಗ್ಗೆ ವೈದ್ಯ, ಮೂಲತಃ ಬೆಂಗಳೂರಿನವರಾದ ಲಂಡನ್ನಲ್ಲಿ ವೃತ್ತಿ...
ಪುತ್ತೂರು: 1834 ರಿಂದ 1837 ರ ವರೆಗೆ ತುಳುನಾಡು ಮತ್ತು ಕೊಡಗಿನ ರೈತಾಪಿ ಜನರೊಂದಿಗೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಸುಳ್ಯದ ಕೆದಂಬಾಡಿ ರಾಮಯ್ಯ ಗೌಡರ (Kedambady Ramayya Gowda) ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮ...
ಸುಳ್ಳ: ಕಲ್ಲುಗುಂಡಿಯ ಕಡಪಾಲದಲ್ಲಿ ಲಾರಿ ಮತ್ತು ಬಸ್ ನಡುವೆ ಢಿಕ್ಕಿ (Sullia Accident) ಸಂಭವಿಸಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬಸ್-ಲಾರಿ ನಡುವೆ ಸಿಕ್ಕಿ ಹಾಕಿಕೊಂಡ ಲಾರಿ ಚಾಲಕನನ್ನು...
Forest encroachment ಪುತ್ತೂರು : ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಒತ್ತುವರಿ ಮಾಡಿ ಇಬ್ಬರು ಖಾಸಗಿ ವ್ಯಕ್ತಿಗಳು ಶೆಡ್ ನಿರ್ಮಿಸಿದ್ದಾರೆ ಎಂಬ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬಂದಿಗಳು ಸ್ಥಳಕ್ಕೆ...
ಮಂಗಳೂರು: ಹಲವು ಕಾಲದ ನಾಗರಿಕರ ಹೋರಾಟದ ನಂತರ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ (Surathkal Toll) ಸಂಗ್ರಹ ಕೇಂದ್ರ ರದ್ದು ಮಾಡಲಾಗಿದೆ. ಸುರತ್ಕಲ್ ನಿಂದ ಕೆಲವೇ ಕಿ.ಮೀ ದೂರದಲ್ಲಿರುವ ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸದ ಪ್ರಯುಕ್ತ ಈ ಬಾರಿ ಕುಣಿತ ಭಜನೋತ್ಸವ ನೆರವೇರಲಿದೆ. ಲಕ್ಷದೀಪೋತ್ಸವದ ದಿನ. ನ.23ರಂದು ನಡೆಯುವ ಉತ್ಸವ ಸಂದರ್ಭ ಕುಣಿತ ಭಜನೆಯು ವಿಶೇಷ ಮೆರುಗು ನೀಡಲಿದೆ...
shri kshetra dharmasthala laksha deepotsava ಬೆಳ್ತಂಗಡಿ: ದೇಶ ವಿದೇಶಗಳಲ್ಲಿ ನೆಲೆಸಿರುವ ಕೋಟ್ಯಾಂತರ ಭಕ್ತರ ಆರಾಧ್ಯ ಮೂರ್ತಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರ ವರೆಗೆ ನೆರವೇರಲಿದೆ.ಮಂಜುನಾಥ ಸ್ವಾಮಿಗೆ ಪಂಚ ಉತ್ಸವಗಳು...
ಪುತ್ತೂರು : ಬೈಕ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ 13 ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸ್ ನಿಲ್ದಾಣ ಕಟ್ಟಡದಲ್ಲಿರುವ...
ಮಂಗಳೂರು: ಈ ವರ್ಷದ ಭಾರತದ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದಾಗಿರುವ ರಿಷಭ್ ಶೆಟ್ಟಿ (Rishab Shetty) ಅಭಿನಯದ ಕಾಂತಾರ ಸಿನಿಮಾ (Kantara Movie) ಸಿನಿಮಾ ಪ್ರದರ್ಶನವನ್ನು ನಿಲ್ಲಿಸುವಂತೆ ದಲಿತ ಸಂಘಟನೆಗಳು (Dalit organizations) ಸರಕಾರಕ್ಕೆ ಮನವಿ...