ಪುತ್ತೂರು ನ 10: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕೆಪಿಸಿಸಿ ಸಂಯೋಜಕಿ ಹಾಗೂ ಬಿಲ್ಲವ ಸಮುದಾಯದ ಮುಂಚೂಣಿ ನಾಯಕಿ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಪುತ್ತೂರಿನ...
ಮಂಗಳೂರು ನಗರದ ಹೊರವಲಯದಲ್ಲಿರುವ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ((Malali Mosque Row Case) ಪ್ರಕರಣದಲ್ಲಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಸೀದಿ...
ವಿಟ್ಲ Vitla ನ 19: ತುಳುನಾಡಿನ ಕಾರಣಿ ದೈವ ಕ್ಷೇತ್ರಗಳಲ್ಲಿ ಒಂದು ಎಂಬ ಖ್ಯಾತಿಗೆ ಪಾತ್ರವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಕೇಲಿಂಜ (kelinja) ಶ್ರೀ ಉಳ್ಳಾಲ್ತಿ ಕ್ಷೇತ್ರದ (Ullalti Kshetra)...
mysterious Death ಸುಳ್ಯ : ನ 9 : ಫಾರೆಸ್ಟ್ ವಾಚರ್ ಒಬ್ಬರು ಹೊಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಸಮೀಪದ...
Bajarangadala ಕಡಬ: kadaba : ನ 9 : ಜಾನುವಾರು ಸಾಗಿಸುತ್ತಿದ್ದ ವಾಹನವನ್ನು(Cow Slaughters ) ತಡೆದ ಬಜರಂಗದಳ ಕಾರ್ಯಕರ್ತರು (bajaranga Dala) ನಮ್ಮಲ್ಲಿದ್ದ ಚಿನ್ನದ ಚೈನ್ ಹಾಗೂ ನಗದು ಅಪಹರಿಸಿದ್ದಾರೆ ಎಂದು ಜಾನುವಾರು ಸಾಗಿಸುತ್ತಿದ್ದವರು...
ವಿಟ್ಲ: ಹಿರಿಯ ನಾಗರಿಕರಿಗೊಬ್ಬರಿಗೆ ಜಾತಿ ನಿಂಧನೆ ನಡೆಸಿ ತಳ್ಳಿ ಹಾಕಿದ ಪರಿಣಾಮ ತಲೆ ಗಾಯವಾಗಿದ್ದು, ಈ ಸಂಬಂಧ ಮೂವರ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಯಲ್ತಡ್ಕ ಕೂರೇಲು ನಿವಾಸಿ ಪಿಜಿನ (65) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ....
ಬೆಳ್ತಂಗಡಿ : ನ 8 : ಸಂಘಟನೆಯೊಂದರ ಪ್ರಚಾರರ್ಥ ಪ್ಲೆಕ್ಸ್ ಆಳವಡಿಸುತ್ತಿದ್ದ ವಿದ್ಯುತ್ ಶಾಕ್ ತಗಲಿ ಓರ್ವ ಮೃತಪಟ್ಟು ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನ 8 ರಂದು ನಡೆದಿದೆ....
ಮಂಗಳೂರು : ವಿಮಾನಗಳಲ್ಲಿ ಬಳಕೆ ಮಾಡಲಾಗುವ ದುಬಾರಿ ವೈಟ್ ಪೆಟ್ರೋಲ್ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರಕೆ ಮಾಡಿ , ಪೆಟ್ರೋಲ್ ಕದಿಯುತ್ತಿದ್ದ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳಾದಲ್ಲಿ ನಡೆದಿದೆ. ತನಿಖಾ ವರದಿ ನಡೆಸುವ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು...
ಕಡಬ: ಫಾರ್ಚ್ಯೂನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐವರು ಪ್ರಯಾಣಿಕರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕಲ್ಲಾಜೆಯಲ್ಲಿ ನ.8ರಂದು ನಡೆದಿದೆ . ದುರ್ಘಟನೆಯೂ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತಕ್ಕಿಡಾದ ಕಾರು...
ಪುತ್ತೂರು: ಮೃತ ಪತಿಯ ಆಸ್ತಿ ಹಾಗೂ ಪಾಲನ್ನು ಲಪಟಾಯಿಸುವ ಉದ್ದೇಶದಿಂದ ಗಂಡನಿಗೆ ಇನ್ನೊಂದು ಹೆಂಡತಿಯಿದ್ದಾಳೆ ಎಂದು ಸುಳ್ಳು ಕಥೆ ಸೃಷ್ಟಿಸಿ ಗಂಡನ ಮನೆಯವರು ವಂಚಿಸಿದ್ದಾರೆಂದು ಮಹಿಳೆಯೋರ್ವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು...