ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸದೆ ರೌಡಿ ಶೀಟ್ ತೆರೆಯಲು ಅಥವಾ ಮುಂದುವರಿಸಲು ನೋಟಿಸ್ ನೀಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ. ಬೆಂಗಳೂರು: ವ್ಯಕ್ತಿಯೊಬ್ಬರ ವಿರುದ್ಧ...
ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಕೃಷಿ ವೆಚ್ಚವನ್ನು ಕಡಿಮೆ ಮಾಡಿ, ಯಾಂತ್ರೀಕೃತ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ರೂಪಿಸಿರುವ ‘ಮುಖ್ಯಮಂತ್ರಿ ನೇಗಿಲ ಯೋಜನೆ’ ಜಾರಿಗೆ ಕೃಷಿ ಇಲಾಖೆ ಸಿದ್ಧತೆ ನಡೆಸಿದೆ. ದೀಪಾವಳಿ ಉಡುಗೊರೆಯಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಓರ್ವನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತನನ್ನು ದಿಲ್ಲಿ ಮೂಲದ ರಿತೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ...
ಗ್ರಾಮ ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಬಾಲ ಸಾಹಿತಿಗಳ ಸಮಾವೇಶವನ್ನು ಒಳಗೊಂಡ ‘ಪುತ್ತೂರು ಸಾಹಿತ್ಯೋತ್ಸವ-2026’ ಅ.25ರ ಭಾನುವಾರ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ. ಪುತ್ತೂರು: ಸ್ಪರ್ಧಾತ್ಮಕ...
ಮೈಸೂರು ದಸರಾ ಇತಿಹಾಸದಲ್ಲಿ ಈ ಬಾರಿ ಇದೇ ಮೊದಲ ಬಾರಿಗೆ ಜಟ್ಟಿ ಕಾಳಗ ರದ್ದಾಗಿರುವುದಕ್ಕೆ ಜಟ್ಟಿಗಳ ತಪ್ಪು ಕಾರಣವಲ್ಲ, ಬದಲಾಗಿ ಅರಮನೆ ಪೊಲೀಸರು ಸಹಕರಿಸದೆ ವಿಳಂಬವಾಗಿ ಪ್ರವೇಶಕ್ಕೆ ಅವಕಾಶ ನೀಡಿದ್ದೇ ಕಾರಣ ಎಂದು ಜಟ್ಟಿಗಳು ಆರೋಪಿಸಿದ್ದಾರೆ....
ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿ ನಿವಾಸಿ, ದಿ. ರಾಮದಾಸ್ ಅವರ ಪುತ್ರ ಅಜೇಯ್ ರಾಜ್ (40) ಅವರು ಅಸೌಖ್ಯದಿಂದ ನಿಧನರಾದರು. ಅವರು ಕಟ್ಟಡಗಳಿಗೆ ಟೈಲ್ಸ್ ಅಳವಡಿಸುವ ಕೆಲಸ ಮಾಡುತ್ತಿದ್ದರು. ಹಗ್ಗ ಜಗ್ಗಾಟ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರು ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ...
ನಟ ದರ್ಶನ್ ಅವರ ಆಪ್ತ ನಟ ಧನ್ವೀರ್ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ನಡುವಿನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ವಿಜಯಲಕ್ಷ್ಮಿ ಮತ್ತು ನಾಗರಾಜ್ ವಿರುದ್ಧ ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಗ್ಗದಲ್ಲಿ ವಾಸವಿದ್ದ ಸುನೀತಾ ಮಹಾದೇವ್ ದೇಸಂಗಿ (34) ಮೃತಪಟ್ಟ ಮಹಿಳೆ....