Puttur Pickup Accident, ಪುತ್ತೂರು, ಅ. 28: ತೆಂಗಿನಕಾಯಿ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಪುತ್ತೂರು–ಉಪ್ಪಿನಂಗಡಿ ಹೆದ್ದಾರಿಯ ಕೋಡಿಂಬಾಡಿ ಸಮೀಪದ ಅರ್ಬಿಯಲ್ಲಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಬನ್ನೂರು ಗ್ರಾಮದ ಪ್ರಸಾದ್...
ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಜೀವನ್ದಾಸ್ ಎ. ಏಕತಾ ವೇದಿಕೆಯಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವದ ಮೊದಲನೇ ದಿನ ‘ಸಾಧನಾ ದರ್ಪಣಂʼ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು. ವಿವೇಕಾನಂದ ಪದವಿಪೂರ್ವ...
ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ “ಕನಸುಗಳು –2026” ಅಕ್ಟೋಬರ್ 30ನೇ ಶುಕ್ರವಾರ ನಡೆಯಲಿದೆ. ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬೆಳಗ್ಗೆ 9 ರಿಂದ ನಡೆಯಲಿದೆ. ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ...
ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ವಿಶೇಷ ಸಂಗೀತ ಕಾರ್ಯಕ್ರಮ ‘ವಿವೇಕ ಗಾನಮೃತ’ ಕಾರ್ಯಕ್ರಮ ಏಕತಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಸಂಕೀರ್ತನಕಾರರಾದ ಸಂಗೀತ ವಿದ್ಯಾನಿಧಿ...
ನರೇಂದ್ರ ಪ.ಪೂ.ಕಾಲೇಜಿನಲ್ಲಿ ಅಕ್ಟೋಬರ್ 26 ರಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ (ಸ್ವಾಯತ್ತ) ಇದರ ಸಂಸ್ಕೃತ ವಿಭಾಗದ ಪ್ರಾಧ್ಯಾಪಕರಾದ ಡಾ. ಮುರಳಿಕೃಷ್ಣ ಟಿ....
ಸ್ಯಾಂಡಲ್ವುಡ್ನಲ್ಲಿ ನಟ ಧನ್ವೀರ್ ಗೌಡ ಮತ್ತು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ನಡುವಿನ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಧನ್ವೀರ್ ಗೌಡ ಅವರು ₹10 ಕೋಟಿ ಮೊತ್ತದ ಅಕ್ರಮ ನಗದು ವ್ಯವಹಾರ...
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಪ್ರಕರಣಕ್ಕೆ...
ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗಿದ್ದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಜ್ಯದ ಮತದಾರರ ಪಟ್ಟಿಯಲ್ಲಿದ್ದ ಹೆಸರುಗಳ ಸಂಖ್ಯೆ ಸುಮಾರು 99.32...
ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಕಾನೂನುಬದ್ಧವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಎರಡು ಕಾರುಗಳಲ್ಲಿ ಬಂದಿದ್ದ ಸುಮಾರು ಐದರಿಂದ ಆರು ಮಂದಿ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾವೂರು...