ಮಂಗಳೂರು : ಅ 14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು Puttur ಅ 14: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು...
ಬಂಟ್ವಾಳ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ತನ್ನಸ್ನೇಹಿತರ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ಕಾರನ್ನು ಅಡ್ಡಗಟ್ಟಿ ತಲ್ವಾರ್ ತೋರಿಸಿ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ...
ಪುತ್ತೂರು, ಅ 14 : ಪುತ್ತೂರು ಸರ್ಕಾರಿ ಬಸ್ ನಿಲ್ದಾಣಕ್ಕೆ ನೂತನ ನಾಮಕರಣ ಮಾಡಿ ಸರ್ಕಾರ ಆದೇಶಿಸಿದೆ. ‘ ಕೋಟಿ ಚೆನ್ನಯ್ಯ’ ಎಂದು ನೂತನವಾಗಿ ನಾಮಕರಣ ಮಾಡಿ ಆದೇಶದಲ್ಲಿ ತಿಳಿಸಿದೆ. ಪುತ್ತೂರು ನಗರದ ಕರ್ನಾಟಕ ರಾಜ್ಯ...
ಪುತ್ತೂರು ಅ 14 : ಬನ್ನೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಜಿನ್ನಪ್ಪ ಗೌಡ(53ವ.)ರವರು ಅ.14ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಚಿಕ್ಕಮುಡ್ನೂರು ಗ್ರಾಮದ ಕೊಲ್ಯ ಪೊಡಿಯ ಗೌಡರವರ ಪುತ್ರ. ಕಳೆದ ಕೆಲವು...
ಮಂಗಳೂರು mangalore ಅ 14 :ಅಪರಿಚಿತ ಸ್ಕಾರ್ಪಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ...
ಮಂಗಳೂರು Mangalore ಅ 14:: ಜಿಲ್ಲಾ ಕಂಬಳ ಸಮಿತಿಯಿಂದ ನಡೆಸಲ್ಪಡುವ ಕರಾವಳಿಯ ಪ್ರತಿಷ್ಠಿತ ಜಾನಪದ ಕ್ರೀಡೆ ‘ಕಂಬಳ’ದ (Kambala) 2022 -23 ಸೀಸನಿನ ಸಂಭಾವ್ಯ ವೇಳಾಪಟ್ಟಿ ಪ್ರಕಟಗೊಂಡಿದೆ. ಸಮಿತಿಯ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಅಧ್ಯಕ್ಷತೆಯಲ್ಲಿ...
ಮಂಗಳೂರು, ಅ.13: ಕೆನರಾ ಬ್ಯಾಂಕ್ ಬಿಜೈ ಬ್ರಾಂಚ್ನ ಮ್ಯಾನೇಜರ್ ಮಂಗಳೂರು ನಗರದ ಶರ್ಬತ್ ಕಟ್ಟೆ ನಿವಾಸಿ, ಪದ್ಮಾವತಿ (52) ಎಂಬವರು ಅಸಹಜ ಸಾವನ್ನಪ್ಪಿರುವುದು ತಡವಾಗಿ ಬೆಳಕಿಗೆ ಬಂದಿದೆ. ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ....
ಪುತ್ತೂರು: ಆಮ್ ಆದ್ಮಿ ಪಕ್ಷದ (Aam Admi Party ) ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಾಲಯ ಅ.17 ಸೋಮವಾರ ಬೆಳಿಗ್ಗೆ 9.30 ಕ್ಕೆ ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಯಾಗಲಿದೆ. ಎಎಪಿ ದಕ್ಷಿಣ ಕನ್ನಡ...
ಮಂಗಳೂರು mangalore ಅ 13: ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ( PraveeN Nettar) ಪತ್ನಿ ನೂತನಕುಮಾರಿ ಅವರು ಇಂದಿನಿಂದ ದಕ್ಷಿಣ ಕನ್ನಡ ( Dakshina Kannada) ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ...