ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಕೇಂದ್ರ ಕಚೇರಿ, ಸವಣೂರು ಶಾಖೆ ಹಾಗೂ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ ಮತ್ತು ಸಂಘದ ರಜತ ಮಹೋತ್ಸವ ಸಮಾರಂಭ ನ.16ರಂದು ಬೆಳಗ್ಗೆ 10.30ಕ್ಕೆ ಸವಣೂರು–ಸುಬ್ರಹ್ಮಣ್ಯ ರಸ್ತೆಯಲ್ಲಿ ನಡೆಯಲಿದೆ...
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಪಂಚಮುಖಿ ಆಂಜನೇಯ ಹವನ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದ ಪೂರ್ವ...
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ...
ಮಂಗಳೂರಿನ ಪುರಭವನದಲ್ಲಿ ಮಾಂಡ್ ಸೊಭಾಣ್ ವತಿಯಿಂದ ನವೆಂಬರ್ 3 ರಿಂದ ನವೆಂಬರ್ 15 ರ ವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಸಮ್ಮೇಳನದಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ನವೆಂಬರ್ 8 ರಂದು...
ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲಸ್ರ್ ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಲು “ದೀಪಾವಳಿ ವಿಶೇಷ ಕೊಡುಗೆಯನ್ನು ಸಂಸ್ಥೆ ಪ್ರಕಟಿಸಿದೆ. ಈ ಆಫರ್ ಇನ್ನು ಕೇವಲ 3 ದಿನಗಳು ಮಾತ್ರ...
ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ 14 ವರ್ಷದ ಅಪ್ರಾಪ್ತ...
ಪೆಟ್ರೋಲ್ ಬಂಕ್ ಆವರಣದಲ್ಲಿ ಮದ್ಯಪಾನ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಐವರು ಹಲ್ಲೆ ನಡೆಸಿದ ಘಟನೆ ಉಡುಪಿಯ ಗುಂಡಿಬೈಲ್ನಲ್ಲಿ ನ.7ರ ರಾತ್ರಿ ನಡೆದಿದೆ. ಹಲ್ಲೆಗೊಳಗಾದವರನ್ನು ನಿಟ್ಟೂರು ನಿವಾಸಿ ಆಶಿಶ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಇವರು...
ಸೆಪ್ಟೆಂಬರ್ 2026ರಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಬಿ. ವಿ ಅನು ಮತ್ತು ಕೆ...