ದೀರ್ಘಕಾಲದಿಂದ ಕೊಬ್ಬರಿ ಬೆಲೆ ಏರಿಕೆಯ ನಿರೀಕ್ಷೆಯಲ್ಲಿದ್ದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಪ್ರಮುಖ ಕೊಬ್ಬರಿ ಮಾರುಕಟ್ಟೆಯಾದ ತಿಪಟೂರಿನಲ್ಲಿ ಉಂಡೆ ಕೊಬ್ಬರಿ ಧಾರಣೆ ಗಣನೀಯ ಏರಿಕೆ ಕಂಡಿದ್ದು, ಉತ್ತಮ ಗುಣಮಟ್ಟದ ಕೊಬ್ಬರಿ ಪ್ರತಿ ಕ್ವಿಂಟಾಲ್ಗೆ...
ನಾಡಹಬ್ಬ ಮೈಸೂರು ದಸರಾ ಆಚರಣೆಯ ನಿರ್ವಹಣೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಾಲ್ಕು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು, ಪೊಲೀಸ್...
ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೊಬ್ಬರಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯ ವೇಳೆ ಪ್ರತ್ಯೇಕ ಸಂಕಲ್ಪದ ಬದಲಿಗೆ ಸಾಮೂಹಿಕ ಸಂಕಲ್ಪ ಪದ್ಧತಿ ಜಾರಿಗೆ ತಂದಿರುವುದಕ್ಕೆ ಭಕ್ತರ ಪರವಾಗಿ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ...
ಸುಬ್ರಹ್ಮಣ್ಯ, ಅ. 25: ಸರಣಿ ರಜೆಗಳ ಹಿನ್ನೆಲೆಯಲ್ಲಿ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಕಂಡುಬಂತು. ದಸರಾ ರಜೆ ಮುಗಿದು ಶಾಲಾ-ಕಾಲೇಜುಗಳು...
ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...
ಮಂಗಳೂರು: ನಗರದ ಕದ್ರಿ ದೇವಸ್ಥಾನದ ಸಮೀಪದಲ್ಲಿರುವ ಕುಡ್ಪೀಸ್ ಫುಡ್ಸ್ ಆಹಾರ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದರು. ಪರಿಶೀಲನೆಯ ವೇಳೆ ತಯಾರಿಕಾ ಸ್ಥಳದಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿದೆ ಎಂದು...
ಪುತ್ತೂರು: ವಿಟ್ಲ ಸಮೀಪದ ಪುಚ್ಚೆಗುತ್ತು ಗ್ರಾಮದ ಆರು ಕುಟುಂಬಗಳಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ವಿತರಿಸಲಾಗಿದೆ. ಪೆರ್ನೆಯಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನದ ಬಳಿಕ ಶಾಸಕ ಅಶೋಕ್ ರೈ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ,...
ಧಾರ್ಮಿಕ ಶ್ರದ್ಧೆಯ ಬೆಳಕು, ಸಾಂಸ್ಕೃತಿಕ ವೈಭವದ ಮೆರುಗು ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರಲು ಸಜ್ಜಾಗುತ್ತಿರುವ ಪುತ್ತೂರು ದೀಪೋತ್ಸವ 2026ಕ್ಕೆ ಪೂರ್ವಸಿದ್ಧತೆಗಳು ಆರಂಭಗೊಂಡಿವೆ. ಡಿಸೆಂಬರ್ನಲ್ಲಿ ನಡೆಯಲಿರುವ ಈ ಸಂಭ್ರಮದ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡುವ ನಿಟ್ಟಿನಲ್ಲಿ...