ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಪುರುಷರ ಹ್ಯಾಂಡ್ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಮಂಗಳೂರು ವಿಭಾಗದ ಪುರುಷರ...
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪಗೆ ಮಂಗಳೂರಿನ...
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಮಗುಚಿಬಿದ್ದಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ...
ದತ್ತಾಂಶವನ್ನು ಪರಿಣಾಮಕಾರಿ ರೀತಿಯಲ್ಲಿ ವಿಶ್ಲೇಷಿಸಿ, ಅದರಿಂದ ವ್ಯವಹಾರಿಕ ನಿರ್ಧಾರಗಳಿಗೆ ಅಗತ್ಯವಾದ ಒಳನೋಟಗಳನ್ನು ಪಡೆಯುವ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನಲ್ಲಿ ‘Power BI – Transform Data into Insights...
ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ರಾಜ್ಯದಲ್ಲೇ ವಿಶೇಷ ಸ್ಥಾನದಲ್ಲಿ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್...
ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್ ಪೂಜಾರಿಯ ಸಹಚರನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್ನಲ್ಲಿ ವಾಸಿಸುತ್ತಿರುವ ಅಬ್ದುಲ್ ರಾಹೀಸ್ (29) ಎಂದು ಗುರುತಿಸಲಾಗಿದೆ. ಉಡುಪಿ,...
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್ ಜಿ.ಎಸ್. (45) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುತ್ತೂರು: ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರಿನ ನೆಹರೂನಗರ ನಿವಾಸಿ ಶಿವಪ್ರಸಾದ್...
ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ನಡೆಸಬೇಕೇ? ನಡೆಸುವುದಾದರೆ ಯಾವ ತನಿಖಾ ಸಂಸ್ಥೆಗೆ ವಹಿಸಬೇಕು? ಎಂಬ ವಿಚಾರ ಸಂಪುಟ ಸಭೆಯಲ್ಲಿ ಮತ್ತೆ ಪ್ರಸ್ತಾಪವಾಗಿದೆ. ಆದರೆ, ತನಿಖೆಯ ಸ್ವರೂಪದ ಕುರಿತು ಸಚಿವರ...
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪುತ್ತೂರು:...