ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ...
ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 18 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 18 ತಿಂಗಳಿನಿಂದ ನ್ಯಾಯಾಲಯಕ್ಕೆ ಹಾಜರಾಗದೆ...
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್...
ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ...
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಒಂದು ನಿಗೂಢ ಯೋಜನೆ. ಕಾರ್ಪೊರೇಟ್ ಜಗತ್ತಿನ ಪರವಾಗಿ ಕಾರ್ಯನಿರ್ವಹಿಸುವ ಮೋದಿ ಸರಕಾರ ರೈತರನ್ನು ಕತ್ತಲಲ್ಲಿಟ್ಡು, ವಿಮಾ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ತಂದ ಯೋಜನೆ ಇದು ಎಂದು ಪುಡಾ...
ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಡಾ. ಪ್ರದೀಪ್ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ನಾವೂರು ನಿವಾಸಿ ರವಿ ಪೂಜಾರಿಯನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಮತ್ತಿಬ್ಬರು ಶಂಕಿತರಾದ...
ನಟ ದರ್ಶನ್ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 10ನೇ ಆರೋಪಿ ವಿನಯ್, ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರು: ನಟ ದರ್ಶನ್ ಸೇರಿದಂತೆ...
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ...
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್...