ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು...
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ಸ್ಥಳೀಯರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಅನಧಿಕೃತ ಹೈಟೆಕ್ ಸಾವಯವ ಗೊಬ್ಬರ (ಕೋಳಿತ್ಯಾಜ್ಯ) ಘಟಕಕ್ಕೆ ಕೊನೆಗೂ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸ್ಥಳೀಯರ ಆಕ್ಷೇಪ ಹಾಗೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ...
ಸಹಕಾರರತ್ನ ಸವಣೂರು ಕೆ. ಸೀತಾರಾಮ ರೈ ಅವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿ, ಸವಣೂರು ಶಾಖೆ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಸಹಕಾರ ರಶ್ಮಿ’ ಕಟ್ಟಡದ ಉದ್ಘಾಟನೆ ಹಾಗೂ ಸಂಘದ ರಜತ ಮಹೋತ್ಸವ...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಅರಿಯಡ್ಕ ಮತ್ತು ಮಾಡೂರು ಶಕ್ತಿ ಕೇಂದ್ರಗಳ ನೇತೃತ್ವದಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನಾ ಸಭೆ ನ.12ರಂದು ಅರಿಯಡ್ಕ...
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಲ್ಲಿ 30 ಅಕ್ರಮ ಸಕ್ರಮ ಬೈಠಕ್ಗಳನ್ನು ನಡೆಸಿ ಸುಮಾರು 3 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ್ದೇನೆ. ಆದರೆ ಪಕ್ಕದ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಅಕ್ರಮ ಸಕ್ರಮ ಬೈಠಕ್ ನಡೆದಿಲ್ಲ,...
ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ....
ನಗರದ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಸಿದ್ಧತೆಗಳಿಗೆ ಇಂದು ಚಾಲನೆ ದೊರೆಯಲಿದೆ. ಡಿಸೆಂಬರ್ 8ರಂದು ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಚಪ್ಪರ ಮುಹೂರ್ತ ಇಂದು...
ಧರ್ಮಸ್ಥಳ ಗ್ರಾಮದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಘಟನಾ ಸ್ಥಳದ ವೈಜ್ಞಾನಿಕ ಪರಿಶೀಲನೆಗೆ ಮುಂದಾಗಿದೆ. ಎಫ್ಎಸ್ಎಲ್ ವಿಭಾಗದ ತಜ್ಞ ವೈದ್ಯರನ್ನೊಳಗೊಂಡ ಮೆಡಿಕಲ್...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಸಹ್ಯಾದ್ರಿ ಓಪನ್ ಸೋರ್ಸ್ ಕಮ್ಯುನಿಟಿ (SOSC) ವತಿಯಿಂದ ಆಯೋಜಿಸಲಾದ EG DevHost 2026ರ ಪ್ರಮುಖ 36 ಗಂಟೆಗಳ ಹ್ಯಾಕಥಾನ್ ‘DevHack 2026’ ಶನಿವಾರ ನಡೆದ ಅದ್ಧೂರಿ ಸಮಾರೋಪ...