ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಮತ್ತು ನ.15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+...
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು...
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು. ಬೆಂಗಳೂರು: ನಿಯಂತ್ರಣ...
ಇಡ್ಕಿದು ಮತ್ತು ಕುಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಘೋಷವಾಕ್ಯದಡಿ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಗ್ರಾಮದ ವಿವಿಧ ಭಾಗಗಳಿಂದ ಆರಂಭಗೊಂಡ ಪಾದಯಾತ್ರೆಯು ಗ್ರಾಮ ಪಂಚಾಯತ್ ಕಚೇರಿಯವರೆಗೆ ಸಾಗಿತು. ಪುತ್ತೂರು:...
ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು ಹಾಗೂ ಆಡಳಿತ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಬಳಿ ಇರುವ...
ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಅವರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಗಳೂರು:...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ...
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು...
ಸರ್ಕಾರಿ ಪ್ರಾಯೋಜಿತ ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಂಡು, ರಾಜಕೀಯ ಪಕ್ಷದ ವಿರುದ್ಧ ಹಾಗೂ ನಿರ್ದಿಷ್ಟ ನಾಯಕರ ಪರ ಘೋಷಣೆ ಕೂಗಿಸಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಿರುದ್ಧ ಯುವ...