ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ...
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು. ಪುತ್ತೂರು: ಸಂತ ಫಿಲೋಮಿನಾ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ...
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು...
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ. ಮೂಡುಬಿದಿರೆ, ನ.20:...
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ....