ಪುತ್ತೂರು: ನರಿಮೊಗರು ಶಾಲಾ ಬಳಿ ಮೂರು ಸ್ಕೂಟರ್ಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಜ.24ರಂದು ಬೆಳ್ಳಂಬೆಳಗೆ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಚಾಲಕನ ವೇಗದಿಂದ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು...
ಪುತ್ತೂರು: ಜ 24 : ಕೊಯಿಲ ಮಲೆನಾಡು ಗಿಡ್ಡ ಸಂರಕ್ಷಣಾ ಕೇಂದ್ರದಲ್ಲಿ ಗೋವುಗಳು ಮೃತಪಡುತ್ತಿರುವ ಸಮಸ್ಯೆಯ ಬಗ್ಗೆ ಉದ್ಯಮಿ ಅಶೋಕ್ ಕುಮಾರ್ ರೈ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದಕ್ಕೂ ಮೋದಲು ಅವರು ಮಾಣಿ ಪೆರಾಜೆ...
ಉಡುಪಿ : ಜ 24 : ರಂಗ ಭೂಮಿ ಕಲಾವಿದ ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಎಂಬವರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.22ರಂದು ಮಧ್ಯಾಹ್ನ ವೇಳೆ ಬ್ರಹ್ಮಾವರ ಸಮೀಪದ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ....
ಮಂಗಳೂರು: ಕಾರ್ಯಕ್ರಮವೊಂದಕ್ಕೆ ನವ ವಿವಾಹಿತ ದಂಪತಿ ಜತೆಯಾಗಿ ತೆರಳಿದ್ದು, ಅಲ್ಲಿಂದ ವಾಪಸ್ಸು ಬರಲು ಪತಿ ತಡ ಮಾಡಿದರೆಂದು ಅಸಮಾಧಾನಗೊಂಡ ಪತ್ನಿ ಒಬ್ಬಳೇ ಮನೆಗೆ ವಾಪಸ್ಸು ಬಂದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಭಾನುವಾರ ಸಂಜೆ ನಡೆದಿದೆ ಬಾಳ...
ಉಡುಪಿ: ‘ಈ ಬಾರಿಯ ಚುನಾವಣೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದು ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ (Pramod Muthalik) ಅಧಿಕೃತ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ.ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ ಮಹಿಳೆ. ಕುಮಾರಧಾರ ಹೊಳೆಯ ಇನ್ನೊಂದು...
ಪುತ್ತೂರು: ಒಕ್ಕಲಿಗ ಸಮುದಾಯಕ್ಕೆ 4 ಶೇ ಮೀಸಲಾತಿ ಹೆಚ್ಚಳಗೊಳಿಸ ಬೇಕೆಂಬ ಪ್ರಭಲ ಆಗ್ರಹ ಬಂದಿದೆ. ಇತರರ ಮೀಸಲಾತಿ ಹೆಚ್ಚಳವಾಗುವ ಸಂದರ್ಭ ಜನ ಸಂಖ್ಯೆಯ ಶೇ 16 ರಷ್ಟಿರುವ ಒಕ್ಕಲಿಗರ ಮೀಸಲಾತಿಯು ಹೆಚ್ಚಳವಾಗಬೇಕೆಂಬ ಭಾವನೆ ಸಮಾಜ ಬಾಂಧವರಲ್ಲಿದೆ....
ಪುತ್ತೂರು: ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ , ಉದ್ಯಮಿ , ಕೊಡುಗೈ ದಾನಿ , ಒಕ್ಕಲಿಗ ನಾಯಕ ಡಿವಿ ಸದಾನಂದ ಗೌಡರ ಆಪ್ತ , ಹಲವು ದೇವಸ್ಥಾನಗಳ ಬ್ರಹ್ಮಕಲಶದ ರೂವಾರಿ ಅಶೋಕ್ ಕುಮಾರ್ ರೈ (Ashok...
ಪುತ್ತೂರು: ಈ ವರ್ಷ ತನ್ನ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಪ್ರತಿಷ್ಠಿತ ಸರಕಾರಿ ಸಂಸ್ಥೆ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ...
ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ. ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸುತ್ತದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಗೋಲ್ಡ್ ಬಿಸ್ಕೇಟ್ ಹಾಗೂ...