ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ. ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ...
ಮುಕ್ರುಂಪಾಡಿಯ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾಂಗಣವನ್ನು ಉದ್ಘಾಟಿಸಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಕಟ್ಟಕಡೇಯ ಕೂಲಿ ಕಾರ್ಮಿಕನ ಪ್ರತಿಭಾವಂತ ಮಕ್ಕಳಿಗೆ ಕಲಿಯುವ ವೇದಿಕೆಯನ್ನು ಸೃಷ್ಟಿ...
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆ ಹಾಗೂ ವಿವಿಧ ವ್ಯವಸ್ಥೆಗಳಿಗಾಗಿ ರಾಜ್ಯ ಸರಕಾರ ಬರೋಬ್ಬರಿ 3.83 ಕೋಟಿ ರೂ. ವೆಚ್ಚ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು: ಇತ್ತೀಚೆಗೆ...
ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 11ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ–2026 ಹಾಗೂ ಸನ್ಮಾನ ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಾಧನೆ...
“ಶಾಲೆ ಎನ್ನುವುದು ಮಕ್ಕಳಿಗೆ ಜ್ಞಾನ, ಸಂಸ್ಕಾರ, ಮಾನವೀಯತೆ ಮತ್ತು ಸಹಬಾಳ್ವೆಯ ಪಾಠ ಕಲಿಸುವ ಪವಿತ್ರ ಸ್ಥಳವೇ ಹೊರತು, ಅದು ಯಾವುದೇ ರಾಜಕೀಯ ಪಕ್ಷದ ಪ್ರಚಾರ ವೇದಿಕೆಯಲ್ಲ” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು...
ಸೂಕ್ತ ಪರವಾನಗಿ ಹಾಗೂ ಪಶುವೈದ್ಯಾಧಿಕಾರಿಗಳ ಪ್ರಮಾಣಪತ್ರವಿಲ್ಲದೆ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂರು ದನಗಳನ್ನು ರಕ್ಷಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಾದಕ ವಸ್ತು ಸೇವನೆ ಅನುಮಾನದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಮೂವರು ಯುವಕರು ನಿಷೇಧಿತ ಬಾರ್ಬಿಟುರೇಟ್ಸ್ (Barbiturates) ಎಂಬ ಮನೋವಿಕಾರಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿದ್ದು, ಪುತ್ತೂರು ಗ್ರಾಮಾಂತರ ಪೊಲೀಸರು ಮೂವರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ...
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಟೀಕಿಸಿರುವುದಕ್ಕೆ ಕೃಷ್ಣಪ್ರಸಾದ್ ಆಳ್ವ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ವಿಶೇಷವೆಂದರೆ, ಹರೀಶ್ ಪೂಂಜ ಅವರು ಕೃಷ್ಣಪ್ರಸಾದ್ ಆಳ್ವ ಅವರ...
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ...