ಪುತ್ತೂರು ನಗರಸಭಾ ವ್ಯಾಪ್ತಿ ಹಾಗೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಟ್ಟು 10 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಎರಡು ವ್ಯಾಪ್ತಿಗೆ ಶಾಸಕ ಅಶೋಕ್ ರೈ ಭರ್ಜರಿ ಗಿಫ್ಟ್ ನೀಡಿದ್ದಾರೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 93...
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯಲ್ಲಿ ಎರಡು ದಿನಗಳ ಹಿಂದೆ ಪತ್ತೆಯಾಗಿರುವ ಮಾನವ ತಲೆಬುರುಡೆಯನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದು, ತಲೆಬುರುಡೆಗಳ ತನಿಖೆ ನಡೆಸುತ್ತಿರುವ ಎಸ್ಐಟಿಗೆ ನೀಡಲಿದ್ದಾರೆಂಬ ಮಾಹಿತಿ ಇದೆ. ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯಲ್ಲಿ ಎರಡು...
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ...
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ...
ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಹಿಳೆಯೊಬ್ಬರು ಬರೋಬ್ಬರಿ ಆರು ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕೊಲೆ ಆರೋಪ ಹೊತ್ತು ನಿರಪರಾಧಿ ವ್ಯಕ್ತಿಯೊಬ್ಬರು ಸುಮಾರು ಎರಡೂವರೆ ವರ್ಷ...
ಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಮೃತದೇಹಗಳನ್ನು ವಿಲೇವಾರಿ ಮಾಡುವುದಕ್ಕೂ ಮುನ್ನ ಆರೋಪಿ ಇಂದುಶೇಖರ್ ಅನುಸರಿಸಿದ್ದ ಆಘಾತಕಾರಿ ತಂತ್ರಗಳು ಬೆಳಕಿಗೆ ಬಂದಿವೆ. ಬೆಂಗಳೂರು: ಒಂದೇ ಕುಟುಂಬದ ಏಳು ಮಂದಿಯ ಹತ್ಯೆ...
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ...
ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳ ಮೂಲದ ಟೋಮಿ ಅಲಿಯಾಸ್ ಥಾಮಸ್ ಬಂಧಿತ ಆರೋಪಿ. ಸುಬ್ರಹ್ಮಣ್ಯ: ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ...
ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯುಕ್ತವಾಗುವ ಸೇವಾ ಕಾರ್ಯದ ಮೂಲಕ ಆಚರಿಸುವ ಉದ್ದೇಶದಿಂದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಯಿತು. ಪುತ್ತೂರು: ಸಂಸ್ಥಾಪಕರ ದಿನಾಚರಣೆಯನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ,...
ಮಕ್ಕಳ ದಿನಾಚರಣೆಯ ಅಂಗವಾಗಿ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಜನಪ್ರಿಯ ರಾಧಾಸ್ ಜವುಳಿ ಮಳಿಗೆಯು ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ನ.14ರಂದು ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಮಕ್ಕಳಿಗಾಗಿ ಫ್ಯಾಷನ್ ಶೋ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಪುಟಾಣಿ ಮಾಡೆಲ್ಗಳ Ramp ವಾಕ್...