ಬೆಳ್ತಂಗಡಿ: ಡಿ 24 : ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ...
ಬೆಂಗಳೂರು: ಕರ್ನಾಟಕ ರತ್ನ ಡಾ. ರಾಜ್ಕುಮಾರ್ ಕುಟುಂಬ ಹಾಗೂ ಪುನೀತ್ ರಾಜ್ ಕುಮಾರ್ ಕುರಿತು ಬೇಕಾಬಿಟ್ಟಿಯಾಗಿ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ(Punith Kerehalli) ಕನ್ನಡಪರ ಹೋರಾಟಗಾರರು ಧರ್ಮದೇಟು ಕೊಟ್ಟಿದ್ದಾರೆ....
Puttur Medical College : ಪುತ್ತೂರು: ಪುತ್ತೂರಿನ ಜನತೆಯ ಅತ್ಯಂತ ಬೇಡಿಕೆಯಾದ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಪಕ್ಷಾತೀತವಾಗಿ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಂಡು ಪುತ್ತೂರಿನಲ್ಲಿ ಸ್ಥಾಪನೆ ಮಾಡಲು ಪಣ ತೊಡಲಾಗುವುದು. ಇದಕ್ಕಾಗಿ ಜನವರಿ ತಿಂಗಳ...
ಬೆಳ್ಳಾರೆ : ಬೆಳ್ಳಾರೆ (Bellare) ಚಿನ್ನಾಭರಣ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾಗಿದೆ. ಕಾಮಧೇನು ಮಾಧವ ಗೌಡ ಬೆಳ್ಳಾರೆ ಅವರ ಸೊಸೆ ಕಾಂಗ್ರೇಸ್ ನಾಯಕಿ...
Soft Skill Training ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ನಡೆದ 6 ದಿನಗಳ”ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿ 17 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪಾಲಿಟೆಕ್ನಿಕ್ನ ಅಧ್ಯಕ್ಷರಾದ ವಿಶ್ವೇಶ್ವರ ಭಟ್...
ಪುತ್ತೂರು: ಅಡಿಕೆಯನ್ನು ವಿವಿಧ ದೇಶಗಳಲ್ಲಿ ಬಳಕೆ ಮಾಡಲಾಗುತ್ತದೆ. ತಿಂದು ಉಗುಳುವುದಕ್ಕೆ ಮಾತ್ರಾ ಅಡಿಕೆಯನ್ನು ಬಳಕೆ ಮಾಡುವುದಲ್ಲ, ಅಡಿಕೆಯನ್ನು ಔಷಧ ಸೇರಿದಂತೆ ವಿವಿಧ ರೂಪದಲ್ಲಿ ವಿದೇಶದಲ್ಲೂ ಬಳಕೆ ಮಾಡಲಾಗುತ್ತಿದೆ. ನಮ್ಮಲ್ಲಿ ಮಾತ್ರಾ ಅಡಿಕೆ ಹಾನಿಕಾರಕ ಎಂದು ಏಕೆ...
ಪುತ್ತೂರು: ಪುತ್ತೂರು ಪೇಟೆಗೆ ಹಲವು ಪ್ರಥಮಗಳನ್ನು ನೀಡಿದ ಪ್ರತಿಷ್ಠಿತ ಜಿ.ಎಲ್ ಗ್ರೂಪ್ ನ ವತಿಯಿಂದ ಪುತ್ತೂರಿಗೆ ಪ್ರಪ್ರಥಮ ಮಲ್ಟಿಪ್ಲೆಕ್ಸ್ (BigCinema Puttur) ಡಿ.21 ರಂದು ಉದ್ಘಾಟನೆಗೊಂಡಿದೆ. ಪುತ್ತೂರಿನ ಪ್ರಪ್ರಥಮ ಲಾಡ್ಜ್ ಜಿ.ಎಲ್ ಕಾಂಪ್ಲೆಕ್ಸ್ ನ ರಾಮ...
ಪುತ್ತೂರು: ಬಿಜೆಪಿಯ ಅಲ್ಪ ಸಂಖ್ಯಾತ ಮುಖಂಡ ಹಾಗು ಕೆಡಿಪಿಯ ನಾಮ ನಿರ್ದೇಶಿತ ಸದಸ್ಯರೊಬ್ಬರು ತನ್ನದೇ ಪಕ್ಷದ ಮುಖಂಡರುಗಳ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆದ ಬಳಿಕ ಪುತ್ತೂರಿನ ಬಿಜೆಪಿ (Puttur BJP) ಹಾಗೂ...
ಜಮ್ಮು ಕಾಶ್ಮೀರ ವೈಷ್ಣೋದೇವಿಯಿಂದ ಕೇರಳದ ಶಬರಿಮಲೆಗೆ (SabarimalaYatra) ಪಾದಯಾತ್ರೆ ಮಾಡುತ್ತಿರುವ ಮಂಗಳೂರಿನ ಪ್ರಭಾತ್ ಕರಿಯಪ್ಪ ಪೂಜಾರಿ ಇವರಿಗೆ ಮಂಜೇಶ್ವರ ತಾಲೂಕು ನಾಗರಿಕರಿಂದ ಕೇರಳ ರಾಜ್ಯಕ್ಕೆ ಹೊಸಂಗಡಿಯಲ್ಲಿ ಸರ್ವಧರ್ಮಿಯಂದಲೂ ಸ್ವಾಗತ ದೊರೆಯಿತು. ಲೋಕದ ಸಮಸ್ತ ಜೀವ ರಾಶಿಗಳಿಗೆ...
ಪುತ್ತೂರು: ಬೆಳಂದೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕ್ಯಾಮಣ ಗ್ರಾಮದ ಅಂಕಜಾಲು ಎಂಬಲ್ಲಿನ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವುದಕ್ಕೆ ಪುತ್ತೂರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಮತ್ತು ಗ್ರಾ.ಪಂ ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ ಕೆ....