ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವನ್ನು ಖಂಡಿಸಿ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ (Belthangady) ನಡೆದಿದೆ. ಬುಧವಾರ ಸಂಜೆ ಬೆಳ್ತಂಗಡಿ...
ಮಂಗಳೂರು Mangalore ಅ 27 : ಅಕ್ರಮ ಗೋವು ಸಾಗಾಣಿಕೆ ಹಾಗೂ ಗೋ ಮಾಂಸ ಮಾರಾಟ ಆರೋಪ ಎದುರಿಸುತ್ತಿರುವ ಮೂವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಶಾಕ್ ನೀಡಿದೆ. ಗೋ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಅಂಗಡಿ ...
ಉಳ್ಳಾಲ : ಅನುಮಾನ ಪಿಶಾಚಿ ಪತಿರಾಯ ಪತ್ನಿಯನ್ನು ಕತ್ತು ಹಿಸುಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಅಘಾತಕಾರಿ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ಅ.27 ರಂದು ಬೆಳಿಗ್ಗೆ ನಡೆದಿದೆ. ಪಿಲಾರು...
ಉಜಿರೆ (ದಕ್ಷಿಣ ಕನ್ನಡ): ಧರ್ಮಸ್ಥಳ (Dharmasthala) ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (D Veerendra Heggade) ಹಾಗೂ ಅಲ್ಲಿಯ ಸಂಸ್ಥೆಗಳ ಗೌರವಕ್ಕೆ ಚ್ಯುತಿ ತರುವ ಹೇಳಿಕೆ ನೀಡಬಾರದೆಂದು ಬೆಳ್ತಂಗಡಿ ಸಿವಿಲ್ ನ್ಯಾಯಾಲಯವು ಸೋಮನಾಥ ನಾಯಕ್ ಮತ್ತು ಇತರ...
ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನೂತನ ಸಭಾಭವನ ಕಟ್ಟಡ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಅ. 27ರಂದು ನಡೆಯಲಿದೆ. ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿಯವರು ಸಭಾಭವನವನ್ನು ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು...
ಪುತ್ತೂರು Puttur ಅ 25 : ಉದ್ಯಮಿ, ಸಮಾಜ ಸೇವಕ , ಅಶೋಕ್ ಕುಮಾರ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ.26ರಂದು ದಶ ಸಂಭ್ರಮ, ಟ್ರಸ್ಟ್ ಫಲಾನುಭವಿಗಳ ಸಮಾವೇಶ, ಸ್ವಾಭಿಮಾನಿ...
ಮಂಗಳೂರು: ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ತಿಳಿಸಿದ್ದಾರೆ....
ಬಂಟ್ವಾಳ Bantwala ಅ 25 : ಕೆಲ ದಿನಗಳಿಂದ ಬಾಧಿಸುತ್ತಿದ್ದ ತಲೆನೋವು ಬಳ ಇದ್ದಕ್ಕಿದಂತೆ ಉಲ್ಭಣಗೊಂಡು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಎಂಬಲ್ಲಿ ಅ.24 ರಂದು ಸೋಮವಾರ ನಡೆದಿದೆ. ಮಂಚಿ ಗ್ರಾಮದ...
ಸಾಂಸ್ಕೃತಿಕವಾಗಿ ಜಗತ್ತೆಂಬ ಮನೆಯ ದೇವರಕೋಣೆ ಎಂದು ಸಂಬೋಧಿಸಲ್ಪಡುವ ರಾಷ್ಟ್ರ ಭಾರತ. ಈ ನೆಲದ ಸೊಗಡನ್ನು ಶ್ರೀಮಂತಗೊಳಿಸಿದ ಅಸಂಖ್ಯಾತ ಆಚರಣೆಗಳು ಇಲ್ಲಿವೆ. ವಿಶ್ವದ ಜನರನ್ನು ಮಂತ್ರಮುಗ್ಧರನ್ನಾಗಿಸುವ ಈ ಆಚರಣೆಗಳ ಸಾತ್ವಿಕ ಶಕ್ತಿಯ ಕಾರಣಕ್ಕಾಗಿಯೇ ಭಾರತ, ಭಾರತವಾಗಿಯೇ ಉಳಿದಿದೆ....
ಸುಳ್ಯ : ಅ 24 : ಸುಳ್ಯದ ಜಟ್ಟಿಪಳ್ಳ ನಿವಾಸಿಯೊಬ್ಬರು ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ 24 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಸುಳ್ಯ ನಗರ ಪಂಚಾಯತ್...