ಮಹಿಳೆಯೊಬ್ಬರನ್ನು ಸ್ಕೂಟರ್ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು: ಮಹಿಳೆಯೊಬ್ಬರನ್ನು ಸ್ಕೂಟರ್ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು...
ಪರವಾನಿಗೆ ಹಾಗೂ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಕನ್ಯಾನ ಗ್ರಾಮದ ಬೈರಿಕಟ್ಟೆಯಲ್ಲಿ ನಡೆದಿದೆ. ಬಂಟ್ವಾಳ: ಪರವಾನಿಗೆ ಹಾಗೂ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಕೆಂಪು...
ಪುತ್ತೂರು: ಸೋಫಾ, ಟೇಬಲ್, ಕುರ್ಚಿಗಳು ಪ್ರತೀ ಮನೆ ಮತ್ತು ಕಚೇರಿಗಳ ಅತ್ಯಗತ್ಯತೆಯೂ ಹೌದು. ವೈವಿಧ್ಯಮಯ ಮತ್ತು ದೀರ್ಘಬಾಳಿಕೆಯ ವಿಚಾರದಲ್ಲಿ ಪುತ್ತೂರು ಭಾಗದವರ ಅನೇಕ ವರ್ಷಗಳ ನಂಬಿಕೆಯ ಶೋರೂಂ ಆಗಿರುವ ಶ್ರೀಧರ್ ಭಟ್ ಬ್ರದರ್ಸ್ ಈ ಬಾರಿಯ...
Vivekananda Autonomous College Puttur Rank Holders 2026: ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದು, ಒಟ್ಟು 10...
ಪುತ್ತೂರು: ಪುತ್ತೂರಿನ ಪ್ರಸಿದ್ಧ ಉದ್ಯಮಿ, ಶಿವಾನಿ ಬಾಟ್ಲಿಂಗ್ (ಮಹೇಶ್ವರ ಬಾಟ್ಲಿಂಗ್ ಕಂಪನಿ) ಹಾಗೂ ಸಂತೋಷ್ ವೈನ್ಸ್ ಸಂಸ್ಥೆಗಳ ಮಾಲೀಕ, ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್ ಎ. (69) ಅವರು ನ. 7ರಂದು...
ಎಲೆಕ್ಟ್ರಿಷಿಯನ್ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ....
ಮಂಡ್ಯ ತಾಲೂಕಿನ ವಿ.ಸಿ. ಫಾರಂ ಗೇಟ್ ಸಮೀಪ ರೈಲಿಗೆ ತಲೆಕೊಟ್ಟು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಗಳಾದ ಸಹನಾ (25) ಮತ್ತು ರಾಹುಲ್ (23) ಎಂದು ಗುರುತಿಸಲಾಗಿದೆ. ಸಹನಾ ಇಬ್ಬರು...
ಶಾಸಕ ಅಶೋಕ್ ಕುಮಾರ್ ರೈ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಬಿಜೆಪಿ ಪುತ್ತೂರಿಗೆ ಬಾಡಿಗೆ ಭಾಷಣಕಾರರನ್ನು ಕರೆಸಿ ಶಾಸಕರ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ. ಇಂತಹ ಅಪಪ್ರಚಾರವನ್ನು ನಿಲ್ಲಿಸದಿದ್ದರೆ ಕಾಂಗ್ರೆಸ್ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಹೋರಾಟ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ, ‘ಮತ ಉಳಿಸಿ–ಪ್ರಜಾಪ್ರಭುತ್ವ ರಕ್ಷಿಸಿ’ ಎಂಬ ಘೋಷವಾಕ್ಯದೊಂದಿಗೆ ನವೆಂಬರ್ 9ರಂದು ಪುತ್ತೂರಿನಲ್ಲಿ ತಿರಂಗಾ ಯಾತ್ರೆ ಹಾಗೂ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ...
ಬ್ರಹ್ಮಾವರ ಸಮೀಪದ ಹಂಗಾರಕಟ್ಟೆಯ ಬಾಳೆಕುದ್ರು ಮಠದ ಶ್ರೀಗಳು ಮಠ ಬಿಟ್ಟು ಪರಾರಿಯಾಗಿದ್ದಾರೆ ಹಾಗೂ ಮಠದ ಆರು ಪ್ರಾಚೀನ ವಿಗ್ರಹಗಳು ನಾಪತ್ತೆಯಾಗಿದ್ದು, ಅವುಗಳನ್ನು ಮಾರಾಟ ಮಾಡಲಾಗಿದೆ ಎಂಬ ಆರೋಪಗಳನ್ನು ಮಠದ ಆಡಳಿತಾಧಿಕಾರಿ ಎ. ಅನಿಲ್ ಕುಮಾರ್ ತಳ್ಳಿಹಾಕಿದ್ದಾರೆ....