ಬಸ್ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಮಾಸಿಕ ಬಸ್ ಪಾಸ್ ದರಗಳನ್ನೂ ಪರಿಷ್ಕರಿಸಿದೆ. ಪರಿಷ್ಕೃತ ದರಗಳು ನವೆಂಬರ್ 7ರಿಂದ ಜಾರಿಗೆ ಬರಲಿವೆ. ಬೆಂಗಳೂರು: ಬಸ್ ಪ್ರಯಾಣ ದರ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪುತ್ತೂರು: ನಗರದ...
ಹಿರಿಯ ಚಿಂತಕ ಲಕ್ಷ್ಮೀಶ ತೋಳ್ಪಾಡಿಯವರಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಭಗವದ್ಗೀತಾ ಪ್ರವಚನ ನವೆಂಬರ್ 7ರಿಂದ ಪ್ರಾರಂಭಗೊಳ್ಳಲಿದೆ. ಪುತ್ತೂರು: ಹಿರಿಯ ಚಿಂತಕ ಲಕ್ಷ್ಮೀಶ ತೋಳ್ಪಾಡಿಯವರಿಂದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಭಗವದ್ಗೀತಾ ಪ್ರವಚನ...
ಅಕ್ಷಯ ಕಾಲೇಜು, ಸಂಪ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕವು ತನ್ನ ಐದು ವರ್ಷಗಳ ನಿರಂತರ ಸಮಾಜಮುಖಿ ಸೇವಾ ಚಟುವಟಿಕೆಗಳ ಗುರುತಿಗಾಗಿ ಪ್ರತಿಷ್ಠಿತ ‘ಮಜ್ಜಾರಡ್ಕ ಶ್ರೀ ವಿಷ್ಣು ಯುವಸಿರಿ ಸಾಂಘಿಕ ಪ್ರಶಸ್ತಿ-2026’ಗೆ ಭಾಜನವಾಗಿದೆ. ಪುತ್ತೂರು:...
ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) ಹಿಂದಿ ವಿಭಾಗ, ಕಾಲೇಜು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸ್ನಾತಕೋತ್ತರ ಸೆಮಿನಾರ್ ಹಾಲ್ನಲ್ಲಿ ಹಮ್ಮಿಕೊಳ್ಳಲಾದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು...
ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಹತ್ಯೆಗೈದಿರುವ ಆರೋಪ ಎದುರಿಸುತ್ತಿರುವ ಇಂದುಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ತೀವ್ರಗೊಂಡಿದೆ. ಆರೋಪಿಯ ಮರ್ಡರ್ ಪ್ಲ್ಯಾನ್ ಹಾಗೂ ಮೃತದೇಹಗಳನ್ನು ವಿಲೇವಾರಿ ಮಾಡಿದ ರೀತಿಯ ಬಗ್ಗೆ ಆತನ ಸಂಬಂಧಿಕನಾದ 13...
ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಿರಿಯ ಹೈಕೋರ್ಟ್ ವಕೀಲ ಅಮೃತೇಶ್ ಅವರು ಎಸ್ಐಟಿ ಕಚೇರಿಗೆ ಭೇಟಿ ನೀಡಿ ತನಿಖಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಸೌಜನ್ಯ ತಂದೆ ತಾಯಿ ಪ್ರಕರಣದಿಂದ ಹಣ ಮಾಡಿದ್ದಾರೆ. ಸಂತೋಷ್ ರಾವೇ...
ಜಾಗದ ವಿಚಾರದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳಿಗೆ ಬಂಟ್ವಾಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ,...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿ ನೇಮಿಸಿ ಹೊರಡಿಸಲಾಗಿದ್ದ ಆದೇಶವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ...