ಮಂಗಳೂರು ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು 16 ಗೋವುಗಳನ್ನು ರಕ್ಷಿಸಿದ್ದಾರೆ. ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು:...
ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ರಾಮಚಂದ್ರಗೆ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ 2026ನೇ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಪುತ್ತೂರು; ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ...
ಟೀಮ್ ಮಾತೆರ್ಲ ಒಂಜೇ ಪುತ್ತೂರು ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ ಪುತ್ತೂರು, ಉಪಾಧ್ಯಕ್ಷರಾಗಿ ಯೋಗಿಶ್ ಅಳಕೆ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ ಹಾಗೂ...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬಹಳ ಸಂಭ್ರಮದಿಂದ ನಡೆಸಲಾಯಿತು. ಕ್ರೀಡಾಜ್ಯೋತಿಯ ಪ್ರಜ್ವಲನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 2026-27 ನೇ ಸಾಲಿನ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು ಇದರ ಆಶ್ರಯದಲ್ಲಿ ಅ 29 ರಂದು ನಡೆದ ‘ಡ್ರೀಮ್ಸ್ – 2026’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ...
ಕಬಡ್ಡಿ ಮಣ್ಣಿನ ಆಟ, ಆದರೆ ಕಾಲಕ್ಕೆ ತಕ್ಕಂತೆ ಪರಿವರ್ತನೆ ಹೊಂದಿ ಮ್ಯಾಟ್ ಅಂಕಣದಲ್ಲಿ ಆಡುವಂತಾಗಿದೆ, ನಿಯಮಗಳೂ ಬದಲಾಗಿದೆ. ಹೀಗಿದ್ದರೂ ಆಟದ ಗುಣಗಳು ಸಂಸ್ಕಾರಗಳು ಬದಲಾಗಿಲ್ಲ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ...
ಅಳಿಕೆ ಸತ್ಯಸಾಯಿ ಶಿಕ್ಷಣಸಂಸ್ಥೆಗಳ ಕಾರ್ಯದರ್ಶಿ, ಚಂದ್ರಶೇಖರ್ ಭಟ್ ನೇತೃತ್ವದಲ್ಲಿ ಶಿಕ್ಷಕರು ಮತ್ತು 36 ವಿದ್ಯಾರ್ಥಿಗಳು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಗೌರವಾರ್ಪಣೆ ಮಾಡಿದರು. ಉಜಿರೆ : ಅಳಿಕೆ ಸತ್ಯಸಾಯಿ ಶಿಕ್ಷಣಸಂಸ್ಥೆಗಳ ಕಾರ್ಯದರ್ಶಿ,...
ಅಮೆಜಾನ್ ಕಸ್ಟಮರ್ ಕೇರ್ ಪ್ರತಿನಿಧಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ ಬರೋಬ್ಬರಿ 1.30 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕುರಿತು ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು, ನ. 3: ಅಮೆಜಾನ್...
ದೀಪಾವಳಿ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಲು ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರಸಿದ್ಧ ಚಿನ್ನಾಭರಣ ಮಳಿಗೆ ಜಿ.ಎಲ್. ಆಚಾರ್ಯ ಜುವೆಲರ್ಸ್ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ನವೆಂಬರ್ 5ರಿಂದ 11ರವರೆಗೆ ನಡೆಯುವ ಈ ವಿಶೇಷ ಕೊಡುಗೆ ಅವಧಿಯಲ್ಲಿ ಚಿನ್ನಾಭರಣಗಳ...
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸೋಮನಾಥ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್...