ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಬುಧವಾರ ತಿಳಿಸಿದ್ದಾರೆ. ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಹಾಗೂ ಹಲ್ಲೆ...
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ರಾಮ ಗ್ರಾಮಗಳಲ್ಲಿ ಅಕ್ರಮ-ಸಕ್ರಮ ಹಾಗೂ 94ಸಿ ಬೈಠಕ್ಗಳನ್ನು ನಡೆಸಲಾಗುತ್ತಿದ್ದು, ಈಗಾಗಲೇ ಸುಮಾರು 2,500 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಕ್ಕುಪತ್ರ ವಿತರಣೆಯಲ್ಲಿ ಪುತ್ತೂರು ತಾಲೂಕು ರಾಜ್ಯದಲ್ಲೇ ಮುಂಚೂಣಿಯಲ್ಲಿದೆ ಎಂದು ಶಾಸಕ ಅಶೋಕ್...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸ್ಟಿಂಗ್ ಕಾರ್ಯಾಚರಣೆಗೆ ಸಹಕರಿಸಿದರೆ ಕೇರಳ ಮೂಲದ ಯುವತಿಗೆ 4 ಲಕ್ಷ ರೂ. ನೀಡುವುದಾಗಿ ಖಾಸಗಿ...
ಕಡಬ, ನ.3: ಸರಕಾರಕ್ಕೆ ಶರಣಾಗತಿಯಾಗಿರುವ ಮಾಜಿ ನಕ್ಸಲ್ ನಾಯಕಿ ಮುಂಡಗಾರು ಲತಾ ಅಲಿಯಾಸ್ ಶ್ರೀಲತಾಳನ್ನು 2018ರಲ್ಲಿ ಶಿರಾಡಿ ಗ್ರಾಮದ ಮಿತ್ತಮಜಲಿನಲ್ಲಿ ನಡೆದಿದ್ದ ಪ್ರಕರಣವೊಂದರ ವಿಚಾರಣೆಗಾಗಿ ಮಂಗಳವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. 2025ರಲ್ಲಿ...
ಎಸ್ಐಟಿ ತಂಡ ಇಂದು ನ.3ರಂದು ಸೌಜನ್ಯ ಮೃತದೇಹ ಸಿಕ್ಕ ಧರ್ಮಸ್ಥಳದ ಮಣ್ಣಸಂಕಕ್ಕೆ ಭೇಟಿ ನೀಡಿದೆ. ಎಸ್ಐಟಿ ತಂಡದ ಐಪಿಎಸ್ ಅಧಿಕಾರಿ ಸ್ಥಳಕ್ಕೆ ಬಂದು ಮೃತದೇಹ ಸಿಕ್ಕ ಸ್ಥಳ ವೀಕ್ಷಿಸಿದ್ದಾರೆ. ಬೆಳ್ತಂಗಡಿ : ಎಸ್ಐಟಿ ತಂಡ ಇಂದು...
ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಇವರು ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ...
ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಶ್ರೇಯಸ್ ಸಿ ಭಂಡಾರಿ ನವದೆಹಲಿಯಲ್ಲಿ ನಡೆದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿತ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ ಇನ್ಸ್ಫಯರ್ ಮಾನಕ್ ಪ್ರಶಸ್ತಿಯನ್ನು...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಕೃಪಾ ಆಳ್ವ ಅವರ ಹಿಂದಿನ ಕಾರ್ಯವೈಖರಿ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಮಕ್ಕಳ ಹಕ್ಕುಗಳ...
ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ...
ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪಟ್ಟೆ ಬಡಗನ್ನೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 71ನೇ ಕನ್ನಡ...