ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪ್ರಕರಣದಲ್ಲಿ ಬಳಸಲಾದ ಮೊಬೈಲ್ ಫೋನ್ ಅನ್ನು ಹೊಸದಿಲ್ಲಿಯಲ್ಲಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಲ್ಲಿಯೇ ಹಸ್ತಾಂತರಿಸಲಾಗಿದೆ...
ಪತ್ರಿಕಾರಂಗ ಹಾಗೂ ಸಮಾಜಸೇವೆಯಲ್ಲಿ ಎರಡು ದಶಕಗಳಿಂದ ತೊಡಗಿಸಿಕೊಂಡಿರುವ ವಿಜಯವಾಣಿ ಪತ್ರಿಕೆಯ ವರದಿಗಾರ ಮನೋಹರ್ ಬಳಂಜ ಅವರು 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳ್ತಂಗಡಿ: ಪತ್ರಿಕಾರಂಗ ಹಾಗೂ ಸಮಾಜಸೇವೆಯಲ್ಲಿ ಎರಡು ದಶಕಗಳಿಂದ...
ಪುತ್ತೂರು: ಯೋಗ ಶಿಕ್ಷಣದ ಮೂಲಕ ದೇಶ-ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಯೋಗ ಪರಂಪರೆಯನ್ನು ಪರಿಚಯಿಸುತ್ತಿರುವ ಕಡಬ ತಾಲ್ಲೂಕಿನ ಕುಂತೂರು ಗ್ರಾಮದ ಹರೀಶ್ ಕೇವಲ ಅವರು 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ....
ಮಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಬಾರಿ ಪುತ್ತೂರು ತಾಲ್ಲೂಕಿನ...
ಪುತ್ತೂರು: ನ :1 :ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯನ್ನು ನಡೆಸದಿರುವುದನ್ನು ಖಂಡಿಸಿ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಜನಾಂದೋಲನಕ್ಕೆ ಸಜ್ಜಾಗಿದೆ. ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ...
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆದ ‘ಪುತ್ತೂರುದ ಪಿಲಿಗೊಬ್ಬು ಸೀಸನ್-4’ ಕಾರ್ಯಕ್ರಮದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಸಂಸ್ಥೆಯ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಪುತ್ತೂರಿನ ರೋಟರಿ ಮನಿಷಾ...
ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026’ ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೆಟರಿಯ ಚೇತನ್ ಪ್ರಕಾಶ್...
ಶಾಸಕ ಅಶೋಕ್ ರೈ ಅವರ ಕಾರ್ಯವೈಖರಿಯನ್ನು ನಿರಂತರವಾಗಿ ಟೀಕಿಸುತ್ತಾ, ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಹಾಗೂ ಅಶೋಕ್ ರೈ ಅವರ ನಡುವಿನ ಮುನಿಸಿಗೆ ಕೊನೆಗೂ ತೆರೆ ಬಿದ್ದಿದೆಯೇ? ಇಬ್ಬರ ನಡುವೆ ರಾಜಿ...
ಪ್ರತಿ ಕ್ಷೇತ್ರದಲ್ಲಿಯೂ ಕೃತಕ ಬುದ್ದಿಮತ್ತೆಯು ಅಗಾಧವಾದ ಪ್ರಭಾವವನ್ನು ಬೀರುತ್ತಿದೆ. ಇದರಿಂದಾಗಿ ಉದ್ಯೋಗ ನಷ್ಟವಾಗುತ್ತಿದೆ ಎನ್ನುವ ಮಾತು ಪ್ರಚಲಿತದಲ್ಲಿದೆ. ಆದರೆ ನೂತನ ತಂತ್ರಜ್ಞಾನಗಳನ್ನು ತಮ್ಮಲ್ಲಿ ಅಳವಡಿಸಿಕೊಂಡ ಪ್ರತಿಯೊಬ್ಬರಿಗೂ ಸಾಕಷ್ಟು ಅವಕಾಶಗಳು ಸಿಗುತ್ತವೆ ಎಂದು ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್...
ನವೆಂಬರ್ 1ರಂದು ನಡೆಯಲಿರುವ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 11 ಮಂದಿ ಸಾಧಕರು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ...