ಎಂಬಿಎ ವಿದ್ಯಾರ್ಥಿಗಳು ಬರೀ ಉದ್ಯಮಾಡಳಿತದ ಬಗ್ಗೆ ತಿಳಿದುಕೊಂಡರೆ ಸಾಲದು ಬದಲಾಗಿ ದಿನದಿಂದ ದಿನಕ್ಕೆ ಬದಲಾಗುತ್ತಿರುವ ತಂತ್ರಜ್ಞಾನದ ಅರಿವೂ ಇರಬೇಕು. ಅಂತೆಯೇ ಎಂಸಿಎ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಆಡಳಿತದ ಬಗ್ಗೆಯೂ ಅರಿತುಕೊಳ್ಳಬೇಕು. ಹೀಗಾದರೆ ಮಾತ್ರ ಎಲ್ಲ ಕ್ಷೇತ್ರಗಳಲ್ಲಿ...
ಕರಾವಳಿಯ ಭಾಗದಲ್ಲಿ ಆಗದಂತಹ ಕಾರ್ಯಕ್ರಮ ಮಹಾಲಿಂಗೇಶ್ವರನ ಕ್ಷೇತ್ರದಲ್ಲಿ ನಡೆಯಬೇಕು. ದೇವಸ್ಥಾನಕ್ಕೆ ಶಾಶ್ವತ ವೇದಿಕೆಯಾಗಿ, ಪ್ರತಿಭೆಗಳಿಗೆ ಅವಕಾಶವಾಗಬೇಕು. ಜನರಿಗೆ ನಿತ್ಯ ಸಾಂಸ್ಕೃತಿಕ ಮನರಂಜನೆ ಸಿಗಬೇಕು. ಈ ಮೂಲಕ ಪುತ್ತೂರು ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡಬೇಕಾಗಿದೆ ಎಂದು ಶಾಸಕ...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಯುತ್ತಿರುವ ಬೆನ್ನಲ್ಲೇ, ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರ ಬದಲಾವಣೆಗೆ ಸಂಬಂಧಿಸಿದಂತೆ ಹೊಸ ಚರ್ಚೆ ಆರಂಭವಾಗಿದೆ. ಎಸ್ಐಟಿ ಮುಖ್ಯಸ್ಥ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು...
ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದೆ. ಪ್ರಕರಣದ ಹಿಂದಿನ ತನಿಖೆಗಳಲ್ಲಿ ಭಾಗಿಯಾಗಿದ್ದ ವೈದ್ಯರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆ, ಸಿಐಡಿ...
ಅಮ್ಟಾಡಿ ಗ್ರಾಮದ ಕಾಜಿಪಿಟ್ಲು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹಲವಾರು ಬೆಕ್ಕುಗಳು ಮತ್ತು ನಾಯಿಗಳು ನಾಪತ್ತೆಯಾಗಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕವನ್ನು ಉಂಟುಮಾಡಿದೆ. ಅ. 26ರ ತಡರಾತ್ರಿ, ಬೃಹತ್ ಹೆಬ್ಬಾವೊಂದು ಬೆಕ್ಕೊಂದನ್ನು ಹಿಡಿದು ಪೊದೆಯೊಳಗೆ ಎಳೆದುಕೊಂಡು ಹೋಗುತ್ತಿರುವುದು...
ಮೈಸೂರು ದಸರಾ ಆಚರಣೆಯಲ್ಲಿ ರಾಜಮನೆತನ ಮತ್ತು ಸರಕಾರಿ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಕುರಿತು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಎ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ಮಾಪಕ ಬಿ.ಜಿ. ಮಂಜುನಾಥ್ ಅಲಿಯಾಸ್ ಸಿಲ್ಕ್ ಮಂಜು (65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಕಳೆದ ಹಲವು ತಿಂಗಳುಗಳಿಂದ ಆಸ್ಪತ್ರೆಯಲ್ಲಿ...
ಕ್ರಿಕೆಟ್ ಚೆಂಡನ್ನು ಹೆಕ್ಕಲು ಪೊದೆಯೊಳಗೆ ಕೈ ಹಾಕಿದ ವಿದ್ಯಾರ್ಥಿಯೊಬ್ಬನಿಗೆ ನಾಗರಹಾವು ಕಚ್ಚಿದ ಘಟನೆ ಬೇಳ ಸಮೀಪದ ಪೆರಿಯಡ್ಕದಲ್ಲಿ ರವಿವಾರ ನಡೆದಿದೆ. ಸ್ಥಳೀಯ ನಿವಾಸಿ, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ವಿದ್ಯಾರ್ಥಿ ಅರ್ಜುನ್ (18)...
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇದರ 2026 – 27 ನೇ ಸಾಲಿನ ಗಮಕ ಕಲಾ ಪ್ರಕಾರದ ಶಿಷ್ಯವೇತನಕ್ಕೆ ಪುತ್ತೂರಿನ ಸುಪ್ರಜಾ ರಾವ್ ಆಯ್ಕೆಯಾಗಿರುತ್ತಾರೆ. ಪುತ್ತೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ಇದರ...