ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...
ಮಂಗಳೂರು: ನಗರದ ಕದ್ರಿ ದೇವಸ್ಥಾನದ ಸಮೀಪದಲ್ಲಿರುವ ಕುಡ್ಪೀಸ್ ಫುಡ್ಸ್ ಆಹಾರ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದರು. ಪರಿಶೀಲನೆಯ ವೇಳೆ ತಯಾರಿಕಾ ಸ್ಥಳದಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿದೆ ಎಂದು...
ಪುತ್ತೂರು: ವಿಟ್ಲ ಸಮೀಪದ ಪುಚ್ಚೆಗುತ್ತು ಗ್ರಾಮದ ಆರು ಕುಟುಂಬಗಳಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ವಿತರಿಸಲಾಗಿದೆ. ಪೆರ್ನೆಯಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನದ ಬಳಿಕ ಶಾಸಕ ಅಶೋಕ್ ರೈ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ,...
ಧಾರ್ಮಿಕ ಶ್ರದ್ಧೆಯ ಬೆಳಕು, ಸಾಂಸ್ಕೃತಿಕ ವೈಭವದ ಮೆರುಗು ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರಲು ಸಜ್ಜಾಗುತ್ತಿರುವ ಪುತ್ತೂರು ದೀಪೋತ್ಸವ 2026ಕ್ಕೆ ಪೂರ್ವಸಿದ್ಧತೆಗಳು ಆರಂಭಗೊಂಡಿವೆ. ಡಿಸೆಂಬರ್ನಲ್ಲಿ ನಡೆಯಲಿರುವ ಈ ಸಂಭ್ರಮದ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡುವ ನಿಟ್ಟಿನಲ್ಲಿ...
ಮಾನವ ಜೀವನದಲ್ಲಿ ಹಣ ಮಾಡಬೇಕು ಆದರೆ ಅದರ ಜತೆಯಲ್ಲಿ ಸಮಾಜಕ್ಕೆ ಒಳಿತಾಗುವ, ದೇಶಕ್ಕೆ ಹಿತವಾಗುವ ಕೆಲಸವನ್ನೂ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಹಾಗೂ ಸೋಲಾರ್ ಉದ್ಯಮಿ ಸೂರಜ್ ಕುಮಾರ್...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು, ಇಲ್ಲಿನ ‘ಸ್ಪಂದನ’ ಸಭಾಂಗಣದಲ್ಲಿ ಅಕ್ಟೋಬರ್ 22 ರಂದು ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಚಿಗುರು’ ಹಸ್ತಪತ್ರಿಕೆಯ ಬಿಡುಗಡೆ ಸಮಾರಂಭವು ಜರುಗಿತು. ಪುತ್ತೂರು :-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು,...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯುತ್ಸವದ ಅಂಗವಾಗಿ ಧರ್ಮಸ್ಥಳದಲ್ಲಿ ಆಯೋಜಿಸಲಾದ ಛದ್ಮವೇಷ ಸ್ಪರ್ಧೆಯು ವೈವಿಧ್ಯಮಯ ವೇಷಭೂಷಣಗಳು ಹಾಗೂ ಆಕರ್ಷಕ ಅಭಿನಯಗಳೊಂದಿಗೆ ಗಮನ ಸೆಳೆಯಿತು. ಧರ್ಮಸ್ಥಳ, ಅ....
15 ವರ್ಷಗಳ ಮಾರಾಟ ನಿರ್ಬಂಧ ಅವಧಿ ಮುಗಿದ ಬಳಿಕ ಸರಕಾರ ಮಂಜೂರು ಮಾಡಿದ ಜಮೀನು ಮಾರಾಟ ಮಾಡಲು ಮಾಲಕರಿಗೆ ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಂಗಳೂರು: 15 ವರ್ಷಗಳ ಮಾರಾಟ ನಿರ್ಬಂಧ...
ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸದೆ ರೌಡಿ ಶೀಟ್ ತೆರೆಯಲು ಅಥವಾ ಮುಂದುವರಿಸಲು ನೋಟಿಸ್ ನೀಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ. ಬೆಂಗಳೂರು: ವ್ಯಕ್ತಿಯೊಬ್ಬರ ವಿರುದ್ಧ...