ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದ ಮೇಲೆ ‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು...
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎರಡು ಸೇವೆಗಳ ದರ ಪರಿಷ್ಕರಣೆ ಮಾಡಲಾಗಿದ್ದು, ಪಂಚಾಮೃತ ಮಹಾಭಿಷೇಕ ಸೇವೆಯ ದರವನ್ನು ₹11,000ಕ್ಕೆ ಹೆಚ್ಚಿಸಲಾಗಿದೆ. ಇದೇ ವೇಳೆ ಹೊಸದಾಗಿ ಬೆಳ್ಳಿ ರಥೋತ್ಸವ ಸೇವೆಯನ್ನು ಆರಂಭಿಸಲಾಗಿದ್ದು, ಈ ಸೇವೆಗೆ ₹12,000...
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ....
ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ...
ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಪಿ. ರಾಜೀವ್ ಅವರು ತಮ್ಮನ್ನು ಪಕ್ಷದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ...
ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ತಾಯಿ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವರ್ಣಬೆಟ್ಟುವಿನ ನಿವಾಸಿ ಮರ್ಸಿ ಮಸ್ಕರೇನಸ್...
ಕಾರನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ನಿವಾಸಿ, ಪ್ರಸ್ತುತ ನೆಕ್ಕಿಲಾಡಿಯಲ್ಲಿ ವಾಸವಾಗಿರುವ ರೋಲ್ಸನ್ ನೀಲ್ ಲುವಿನ್ (29)...
ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (ಎಐ) ಬಳಸಿ ವಿಡಿಯೊ ಸೃಷ್ಟಿಸಿ, ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಬಿಹಾರ ಮೂಲದ ಯುವಕನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರದ ಹಜರತ್ ಅಲಿ...
ಬೋಳಿಯಾರ್ ನಲ್ಲಿ ಪಿಕ್ ಅಪ್ ವಾಹನ ಹರಿಸಿ ಮಹಮ್ಮದ್ ಜುನೈದ್ (23) ಮತ್ತು ಮಹಮ್ಮದ್ ಅಫ್ರಾಝ್ (23) ಅವರನ್ನು ಕೊಲೈಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬೋಳಿಯಾರ್ ನಿವಾಸಿ ಹಫೀಸ್ ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ...