ಸೆಮಿಕಂಡಕ್ಟರ್ ಶಿಕ್ಷಣ, ತಾಂತ್ರಿಕ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ–ಶೈಕ್ಷಣಿಕ ಸಂಸ್ಥೆಗಳ ಸಹಯೋಗವನ್ನು ಬಲಪಡಿಸುವ ಉದ್ದೇಶದಿಂದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ (ಇಸಿಇ) ವಿಭಾಗವು ಬೆಂಗಳೂರಿನ ಆರ್ವಿ...
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಪಿಲಿಕುಳ ವಿಜ್ಞಾನ ಕೇಂದ್ರ, ಯು ಆರ್ ರಾವ್ ಉಪಗ್ರಹ ಕೇಂದ್ರ ಬೆಂಗಳೂರು ಸಹಯೋಗದೊಂದಿಗೆ ವಿಶ್ವ ಬಾಹ್ಯಾಕಾಶ ಸಪ್ತಾಹ – 2026 ಕಾರ್ಯಕ್ರಮವು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅ.6 ಮತ್ತು...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಆರೋಗ್ಯ ಕೇಂದ್ರ, ಯುವ ರೆಡ್ ಕ್ರಾಸ್ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಇವುಗಳ ಸಹಯೋಗದಲ್ಲಿ ಮಂಗಳೂರಿನ ಕುಂಟಿಕಾನದ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಕಾರದೊಂದಿಗೆ...
ನಾಡಹಬ್ಬ ಮೈಸೂರು ದಸರಾದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ವಿಜಯ ದಶಮಿ ಜೋಡುಕರೆ ಕಂಬಳ’ ಸೋಮವಾರ ರಾತ್ರಿ ರೋಚಕ ಓಟಗಳೊಂದಿಗೆ ಸಂಪನ್ನಗೊಂಡಿತು. ಕೋಣಗಳನ್ನು ಓಡಿಸಲು ಸಮಯ ಮಿತಿ ನಿಗದಿಪಡಿಸಿದ್ದರೂ, ನಿಗದಿತ ಸಮಯಕ್ಕಿಂತ ಸುಮಾರು ಐದು ಗಂಟೆ...
ಬಂಟ್ವಾಳ, ಅ. 19: ಸಿದ್ದಕಟ್ಟೆ ಜಂಕ್ಷನ್ನಲ್ಲಿ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಚೂರಿಯಿಂದ ಹಲವು ಬಾರಿ ಇರಿದ ಘಟನೆ ಅ. 18ರ ರಾತ್ರಿ ನಡೆದಿದೆ. ಬಂಟ್ವಾಳ ತಾಲೂಕಿನ ಸಂಗಬೆಟ್ಟು ನಿವಾಸಿ ಗಣೇಶ್ (34) ನೀಡಿದ...
ಉಪ್ಪಿನಂಗಡಿ: ಶೆಣೈ ರಸ್ತೆಯ ಬಾರ್ ಸಮೀಪ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯ ಬಂಧನ...
ಬಂಟ್ವಾಳ, ಅ. 19: ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅ. 18ರಂದು...
ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯ ಅಂಗಡಿಯಲ್ಲಿ ವ್ಯಾಪಾರ ನಡೆಸುವ ವಿಚಾರವಾಗಿ ನಡೆದ ಗಲಾಟೆ, ಹಲ್ಲೆ ಹಾಗೂ ಸೊತ್ತುಗಳಿಗೆ ಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು...
ಮಂಗಳೂರು, ಅ. 18: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಚರ್ಚ್ವೊಂದರ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (63) ಅವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣ ದಾಖಲಾದ...
ಉಪ್ಪಿನಂಗಡಿ: ಬಾರ್ ಸಮೀಪ ನಡೆದ ಮಾತಿನ ಚಕಮಕಿ ಗಲಾಟೆಗೆ ತಿರುಗಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.18ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್...