ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ...
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪುತ್ತೂರು, ಅ. 7:...
ಪುತ್ತೂರು ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಪುತ್ತೂರು: ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ...
ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ...
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ...
ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು...
ಪುತ್ತೂರು: ವಾಸವಿಲ್ಲದ ಮನೆಯೊಂದಕ್ಕೆ ಬೆಂಕಿ ಬಿದ್ದು ಸುಮಾರು ₹10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಇದೇ ವೇಳೆ ಮನೆಯಲ್ಲಿದ್ದ ವಿದ್ಯುತ್ ತಂತಿ, ಸೀಲಿಂಗ್ ಫ್ಯಾನ್ ಸೇರಿದಂತೆ ಸುಮಾರು ₹30 ಸಾವಿರ...
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ....