ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾವೂರು:...
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58...
ರಾಜ್ಯಾದ್ಯಂತ ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು,...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು...
ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ...
ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್...
ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೇ...
ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್ಗೆ ಬೆಂಕಿ ತಗುಲಿ ಮೂರು ಕೊಠಡಿಗಳು ಹಾನಿಗೀಡಾಗಿದ್ದು, ಔಷಧಗಳು, ಹಾಸಿಗೆಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ. ಕ್ಲಿನಿಕ್ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ,...
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...
ಸಾಗರದ ಜೋಗ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ಗಾಂಜಾ ಸೇವಿಸುತ್ತಿದ್ದ ಆರೋಪದ ಮೇಲೆ ಯುವತಿ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಾಗರ ಟೌನ್ ಪೊಲೀಸರು, ಮೂವರು ಯುವಕರು ಹಾಗೂ ಓರ್ವ...