ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿನ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯ ಇದರ ಸಹಯೋಗದಲ್ಲಿ ನಡೆದ ‘ವಿವೇಕ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿದ್ಯಾರ್ಥಿಗಳ ಮೆಕ್ಯಾನಿಕಲ್ ಸಂಬಂಧಿತ ಪ್ರಾಜೆಕ್ಟ್ಗಳ ಪ್ರದರ್ಶನ ಮತ್ತು ಸ್ಪರ್ಧೆ ಮೆಕ್ಸ್ಪಾರ್ಕ್-2026ಕ್ಕೆ ಚಾಲನೆ ನೀಡಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್...
ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು, ನ.16: ಮೊಟ್ಟೆ ಸಾಗಾಟದ...
ಶಾಲಾ ಮಕ್ಕಳ ಮುಂದೆ ಜನಪ್ರತಿನಿಧಿಯಾಗಿ ಮಾತನಾಡುವ ಕನಿಷ್ಠ ಜ್ಞಾನವಿಲ್ಲದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಮಕ್ಕಳ ಮನಸ್ಸಿನಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಸಿಎಸ್ಇಇಟಿ ಫಲಿತಾಂಶ ಪ್ರಕಟಗೊಂಡಿದೆ. ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. 23 ವಿದ್ಯಾರ್ಥಿಗಳು ಸಿ...
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಂಯೋಜಕರಾದ ವಿಪಿನ್ ನಾಯ್ಕ್ ಎನ್. ಎಸ್. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪಡೆದಿದ್ದಾರೆ. ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ...
ಮುಕ್ರುಂಪಾಡಿಯ ಸರಕಾರಿ ಬಾಲಕಿಯರ ಪ ಪೂ ಕಾಲೇಜಿನ ನೂತನ ಸಭಾಂಗಣವನ್ನು ಉದ್ಘಾಟಿಸಿ ಪುತ್ತೂರು ಶಾಸಕ ಅಶೋಕ್ ರೈ ಮಾತನಾಡಿದರು. ಪುತ್ತೂರು: ನನ್ನ ವಿಧಾನಸಭಾ ಕ್ಷೇತ್ರದ ಕಟ್ಟಕಡೇಯ ಕೂಲಿ ಕಾರ್ಮಿಕನ ಪ್ರತಿಭಾವಂತ ಮಕ್ಕಳಿಗೆ ಕಲಿಯುವ ವೇದಿಕೆಯನ್ನು ಸೃಷ್ಟಿ...
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಪೂರ್ವಸಿದ್ಧತೆ ಹಾಗೂ ವಿವಿಧ ವ್ಯವಸ್ಥೆಗಳಿಗಾಗಿ ರಾಜ್ಯ ಸರಕಾರ ಬರೋಬ್ಬರಿ 3.83 ಕೋಟಿ ರೂ. ವೆಚ್ಚ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರು: ಇತ್ತೀಚೆಗೆ...
ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ್ 11ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾದ ರಾಷ್ಟ್ರೀಯ ಶಿಕ್ಷಣ ದಿನಾಚರಣೆ–2026 ಹಾಗೂ ಸನ್ಮಾನ ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಾಧನೆ...