ಬಳ್ಳಾರಿಯಲ್ಲಿ ನಡೆದ ಪ್ರಾಂತ ಮಟ್ಟದ ಕಿಶೋರವರ್ಗದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ‘ಸೆನ್ಸಾರ್ ವಿಜ್ಞಾನ ಮಾದರಿ’ ಎಂಬ ವಿಷಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಕ್ಷಮೇತ್ ಜೈನ್ ಪ್ರಥಮ ಸ್ಥಾನ ಪಡೆದು ಉತ್ತರಖಂಡ್...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಇಲ್ಲಿನ ಹಿಂದಿ ವಿಭಾಗ, ಹಿಂದಿ ಸಂಘ ಮತ್ತು ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ ನಡೆದ ‘ಹಿಂದಿ ದಿವಸ್’ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಎನ್ಎಸ್ಎಸ್ ಸಂಯೋಜಕಿ...
ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಸೆ.3 ರಂದು ಪುತ್ತೂರಿನ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಜೊತೆ ಶಾಸಕರು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದರು. ಶಾಸಕರು ವಿದ್ಯಾರ್ಥಿಗಳ ಜೊತೆ ಸುಮಾರು 2 ಗಂಟೆಗಳ ಕಾಲ ವಿವಿಧ ವಿಚಾರಗಳಿಗೆ ಸಂಬಧಿಸಿ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುತ್ತೂರಿನ ದರ್ಬೆ ಸಿಟಿ ಗುಡ್ಡೆಯಲ್ಲಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟನೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಸೇವೆಗೆ ನಿಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಕರ್ಮಭೂಮಿಯಾದ ಪುತ್ತೂರಿನ ಬಾಲವನದಲ್ಲಿ ಪ್ರದಾನ ಮಾಡಲಾಗುವ ಪ್ರತಿಷ್ಠಿತ ‘ಡಾ. ಶಿವರಾಮ ಕಾರಂತ ಬಾಲವನ ರಾಜ್ಯ ಪ್ರಶಸ್ತಿ-2026’ಕ್ಕೆ ಪುತ್ತೂರಿನ ಶ್ರೇಷ್ಠ ಸಿವಿಲ್ ಇಂಜಿನಿಯರಿಂಗ್ ಸಾಧಕ ಹಾಗೂ ‘ಮಾಸ್ಟರ್ ಪ್ಲಾನರಿ’...
ಕುಮಾರಧಾರ ಹಳೆ ಸೇತುವೆ ಮೇಲೆ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಮಾಧವ ಗೌಡ (44) ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಉಪ್ಪಿನಂಗಡಿ:...
ಗುಬ್ಬಿ ಕ್ಷೇತ್ರದ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಭಿನ್ನಾಭಿಪ್ರಾಯ ಮತ್ತೆ ಬಹಿರಂಗವಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲೇ ಎರಡೂ ಬಣಗಳ ಬೆಂಬಲಿಗರು ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ಇದರಿಂದ ಅಸಮಾಧಾನಗೊಂಡ...
ನಾಪತ್ತೆಯಾಗಿದ್ದ ವ್ಯಕ್ತಿಯ ಬೈಕ್ ಹಾಗೂ ಮೊಬೈಲ್ ಕುಮಾರಧಾರಾ ಸೇತುವೆ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ, ಅವರ ಕುಟುಂಬದ ಮನವಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕುಮಾರಧಾರಾ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ, ಅ.4: ನಾಪತ್ತೆಯಾಗಿದ್ದ ವ್ಯಕ್ತಿಯ...
ಸಹಕಾರ ರತ್ನ ರೊಟೇರಿಯನ್ ಕೆ. ಸೀತಾರಾಮ ರೈ ಸವಣೂರು ಅವರ ಪುತ್ರ, ಇಂಗ್ಲೆಂಡ್ ನಾಟಿಂಗ್ಹ್ಯಾಮ್ಶೆರ್ನ ಕಿಂಗ್ಸ್ ಮಿಲ್ ಆಸ್ಪತ್ರೆಯಲ್ಲಿ ಕನ್ಸಲ್ಟಾಂಟ್ ಫಿಶಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜೇಶ್ ರೈ ಸವಣೂರು ಅವರು ಪ್ರತಿಷ್ಠಿತ ಲಂಡನ್...
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್ನಲ್ಲಿ ಭಾರೀ...