ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ...
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಈ ಬಾರಿ ಬೆಳೆ ವಿಮೆ ಪರಿಹಾರ ಮೊತ್ತ ನಿಗದಿತ ಅವಧಿಗಿಂತ ಮುಂಚಿತವಾಗಿ ಖಾತೆಗೆ ಜಮೆಯಾಗುತ್ತಿರುವುದು ಸಂತಸದ ಸಂಗತಿಯಾಗಿದ್ದರೂ, ನಿರೀಕ್ಷೆಗಿಂತ ಕಡಿಮೆ ಮೊತ್ತ ಪಾವತಿಯಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳ್ತಂಗಡಿ, ಅ....
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ : ದಕ್ಷಿಣ ಕನ್ನಡ...
ಅಕ್ರಮವಾಗಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿದ್ದು, 11 ಗೋವುಗಳನ್ನು ರಕ್ಷಿಸಿದ್ದಾರೆ ಹಾಗೂ ಒರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು...
ಬೆಳ್ತಂಗಡಿ: ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಕಾರು ಚಾಲಕ ಶಿಶಿಲದ...
ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ...
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ...
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ...