ವಿವೇಕಾನಂದ ವಸತಿನಿಲಯದ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಪ್ರಭು, ಸಂಚಾಲಕರಾಗಿ ಸಚಿನ್ ಶೆಣೈ, ಕೋಶಾಧಿಕಾರಿಯಾಗಿ ಅಶೋಕ್ ಕುಂಬ್ಳೆ ಜವಾಬ್ದಾರಿ ಸ್ವೀಕರಿಸಿದರು. ಪುತ್ತೂರು: ವಿವೇಕಾನಂದ ವಸತಿನಿಲಯದ ಆಡಳಿತ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ...
“ಅಶೋಕ್ ರೈ ಅವರಿಗೆ ವಯಸ್ಸಾಗಿರಬಹುದು. ಆದರೆ ರಾಜಕೀಯ ಅನುಭವದ ವಿಚಾರದಲ್ಲಿ ನನ್ನಷ್ಟು ಅನುಭವ ಅವರಿಗಿಲ್ಲ. ನೀವು ಏನು ಮಾಡುತ್ತಿದ್ದೀರಿ ಎಂಬುದು ನಮಗೆ ಗೊತ್ತಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಬೆಂಗಳೂರಿನ ಮೂರನೇ ಮಹಡಿಯಲ್ಲಿ ಏನು ಕೆಲಸ ಮಾಡುತ್ತಿದ್ದೀರಿ...
ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸುತ್ತಾ ಬಂದಿದ್ದೇನೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಬಳಸುವ ರಸ್ತೆಯ ಅಭಿವೃದ್ಧಿಯಿಂದ ಹಿಡಿದು ಮೆಡಿಕಲ್ ಕಾಲೇಜು ಸ್ಥಾಪನೆಯವರೆಗೆ ಹಲವು ಭರವಸೆಗಳನ್ನು ಈಡೇರಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯಗಳಿಗೂ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ...
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ....
ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ನ.11ರಂದು ರಾತ್ರಿ ಅಧಿಕೃತ ಆದೇಶ ಹೊರಡಿಸಿದೆ. ಈ ನೇಮಕಾತಿ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೂರೂವರೆ ವರ್ಷದ ಆಡಳಿತ ಜನವಿರೋಧಿ, ರೈತವಿರೋಧಿ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಪುತ್ತೂರಿನಲ್ಲೂ ಅಭಿವೃದ್ಧಿಯ ಹೆಸರಿನಲ್ಲಿ ಪ್ರಚಾರ...
ಜ್ಞಾನಸೇತು : 2026: “ಸೈನ್ಸ್ ಫಾರ್ ಪೀಸ್ ” ವಿಜ್ಞಾನ ಮೇಳವು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜುನಲ್ಲಿ ಅಕ್ಟೋಬರ್ 30ರಂದು ಜರುಗಿತು.ಹೈಸ್ಕೂಲ್ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಜ್ಞಾನಸೇತು : 2026:...