ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು 60 ವರ್ಷಗಳ ಸಾರ್ಥಕ ಶಿಕ್ಷಣ ಪಯಣವನ್ನು ಪುತ್ತೂರಿನಲ್ಲಿ ಪೂರೈಸಿರುವ ಶುಭಸಂದರ್ಭದಲ್ಲಿ ಸಂಸ್ಥೆಯು 27 ಅಕ್ಟೊಬರ್ 2026 ರಂದು ಸಂಜೆ ಗಂಟೆ 6 ರಿಂದ ಸಾರ್ವಜನಿಕರಿಗಾಗಿ...
ಸುಬ್ರಹ್ಮಣ್ಯ, ಅ. 25: ಸರಣಿ ರಜೆಗಳ ಹಿನ್ನೆಲೆಯಲ್ಲಿ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಕಂಡುಬಂತು. ದಸರಾ ರಜೆ ಮುಗಿದು ಶಾಲಾ-ಕಾಲೇಜುಗಳು...
ಮಂಗಳೂರು: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂವರು...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...
ಮಂಗಳೂರು: ನಗರದ ಕದ್ರಿ ದೇವಸ್ಥಾನದ ಸಮೀಪದಲ್ಲಿರುವ ಕುಡ್ಪೀಸ್ ಫುಡ್ಸ್ ಆಹಾರ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದರು. ಪರಿಶೀಲನೆಯ ವೇಳೆ ತಯಾರಿಕಾ ಸ್ಥಳದಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿದೆ ಎಂದು...
ಪುತ್ತೂರು: ವಿಟ್ಲ ಸಮೀಪದ ಪುಚ್ಚೆಗುತ್ತು ಗ್ರಾಮದ ಆರು ಕುಟುಂಬಗಳಿಗೆ 94ಸಿ ಅಡಿಯಲ್ಲಿ ಹಕ್ಕುಪತ್ರ ವಿತರಿಸಲಾಗಿದೆ. ಪೆರ್ನೆಯಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನದ ಬಳಿಕ ಶಾಸಕ ಅಶೋಕ್ ರೈ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ,...
ಧಾರ್ಮಿಕ ಶ್ರದ್ಧೆಯ ಬೆಳಕು, ಸಾಂಸ್ಕೃತಿಕ ವೈಭವದ ಮೆರುಗು ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಸಾರಲು ಸಜ್ಜಾಗುತ್ತಿರುವ ಪುತ್ತೂರು ದೀಪೋತ್ಸವ 2026ಕ್ಕೆ ಪೂರ್ವಸಿದ್ಧತೆಗಳು ಆರಂಭಗೊಂಡಿವೆ. ಡಿಸೆಂಬರ್ನಲ್ಲಿ ನಡೆಯಲಿರುವ ಈ ಸಂಭ್ರಮದ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡುವ ನಿಟ್ಟಿನಲ್ಲಿ...
ಮಾನವ ಜೀವನದಲ್ಲಿ ಹಣ ಮಾಡಬೇಕು ಆದರೆ ಅದರ ಜತೆಯಲ್ಲಿ ಸಮಾಜಕ್ಕೆ ಒಳಿತಾಗುವ, ದೇಶಕ್ಕೆ ಹಿತವಾಗುವ ಕೆಲಸವನ್ನೂ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಹಾಗೂ ಸೋಲಾರ್ ಉದ್ಯಮಿ ಸೂರಜ್ ಕುಮಾರ್...
ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು, ಇಲ್ಲಿನ ‘ಸ್ಪಂದನ’ ಸಭಾಂಗಣದಲ್ಲಿ ಅಕ್ಟೋಬರ್ 22 ರಂದು ದ್ವಿತೀಯ ಬಿ.ಎಸ್ಸಿ. ವಿದ್ಯಾರ್ಥಿಗಳು ಸಿದ್ಧಪಡಿಸಿದ ‘ಚಿಗುರು’ ಹಸ್ತಪತ್ರಿಕೆಯ ಬಿಡುಗಡೆ ಸಮಾರಂಭವು ಜರುಗಿತು. ಪುತ್ತೂರು :-ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಪುತ್ತೂರು,...
ಗ್ರಾಮ ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಬಾಲ ಸಾಹಿತಿಗಳ ಸಮಾವೇಶವನ್ನು ಒಳಗೊಂಡ ‘ಪುತ್ತೂರು ಸಾಹಿತ್ಯೋತ್ಸವ-2026’ ಅ.25ರ ಭಾನುವಾರ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು...