ಆಹಾರ ತ್ಯಾಜ್ಯದಿಂದ ಉತ್ಪಾದಿಸಲಾಗುವ ಪೋಷಕಾಂಶಭರಿತ ಸಾವಯವ ಸ್ಲರಿ ಗೊಬ್ಬರವನ್ನು ಕೃಷಿಕರ ತೋಟಗಳಿಗೆ ನೇರವಾಗಿ ತಲುಪಿಸುವ ನೂತನ ಪ್ರಯತ್ನಕ್ಕೆ ಪುತ್ತೂರಿನಲ್ಲಿ ಚಾಲನೆ ದೊರೆತಿದೆ. ಈ ನಿಟ್ಟಿನಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಹಾಗೂ ಕೃಷಿಕರ ಒಡನಾಡಿ ಸಂಸ್ಥೆಯಾದ...
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಶ್ರೀಕರ ಬಿ ರವರು ಕರ್ನಾಟಕ ಬ್ಯಾಂಕ್ ನೇಮಕಾತಿಯ ಎಲ್ಲಾ...
ಪುತ್ತೂರು, ನ.15: ಅಡಿಕೆ ಹಾಗೂ ಕಾಳುಮೆಣಸು ಬೆಳೆ ವಿಮೆ ವಿಚಾರವಾಗಿ ಆರಂಭವಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಡುವಿನ ವಾಕ್ಸಮರ ಇದೀಗ ಅಭಿವೃದ್ಧಿಯ ಅಂಕಿಅಂಶಗಳ ಬಹಿರಂಗ ಸಮರಕ್ಕೆ...
ಶಾಲೆಯೋ, ರಾಜಕೀಯ ವೇದಿಕೆಯೋ ? ವಿಡಿಯೋ ವೈರಲ್ ಬೆನ್ನಲ್ಲೇ ಶಿಕ್ಷಣ ಪ್ರೇಮಿಗಳು, ಪ್ರಜ್ಞಾವಂತರು ಹಾಗೂ ಕಾಂಗ್ರೆಸ್ ಮುಖಂಡರಿಂದ ಆಕ್ರೋಶ – ಮಂಗಳೂರು: ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಜ್ಞಾನ, ಸಂಸ್ಕಾರ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಡುವ ಪವಿತ್ರ...
ಪುತ್ತೂರು: ಕಳೆದ 14 ವರ್ಷಗಳಿಂದ ಪ್ರತೀ ದೀಪಾವಳಿಯ ಸಂದರ್ಭದಲ್ಲಿ ತಮ್ಮ ಸ್ವಂತ ಉದ್ಯಮದ ಆದಾಯದ ಒಂದು ಭಾಗವನ್ನು ಬಡವರಿಗೆ ಹಂಚುವ ಕಾರ್ಯ ಮಾಡುತ್ತಾ ಬಂದಿದ್ದೇನೆ. ಇದು ಅಹಂಕಾರದಿಂದ ಮಾಡುತ್ತಿರುವ ಕಾರ್ಯಕ್ರಮವಲ್ಲ. ದೇವರು ಎಷ್ಟು ವರ್ಷ ಈ...
ಜಿಲ್ಲಾ ಸಹಕಾರಿ ಯೂನಿಯನ್ ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ...
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ವತಿಯಿಂದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಯನ್ನು ಶನಿವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ ಅವರು ಸ್ನಾತಕೋತ್ತರ (ಪಿಜಿ) ಗ್ರಂಥಾಲಯದಲ್ಲಿ 10 ದಿನಗಳ ಪುಸ್ತಕ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ಎಂಡ್ ಇಂಜಿನಿಯರಿಂಗ್(ಡಾಟಾ ಸೈನ್ಸ್) ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಎಸ್.ವಿ.ಪ್ರಸಾದ್ ಅವರು ಮಂಗಳೂರಿನ ಶ್ರೀನಿವಾಸ್ ಯುನಿವರ್ಸಿಟಿಯಿಂದ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ. ಪುತ್ತೂರು:...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಭಾರ ಎತ್ತುವ ಸ್ಪರ್ಧೆಯಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗಳಿಸಿಕೊಂಡಿದ್ದಾರೆ. ಪುತ್ತೂರು:...
ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ತಿಳಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ವಕಫ್ ಇಲಾಖೆಯಿಂದ 55...