ಬೆಂಗಳೂರು, ಅ19 : ಇತ್ತೀಚೆಗೆ ಬಿಡುಗಡೆಯಾದ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ವಿಶ್ವದಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ನಟ ಚೇತನ್ ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.ಭೂತಾರಾಧನೆಯ ಬಗ್ಗೆ ವಿವಾದಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ. ಭೂತಕೋಲವು ಹಿಂದೂ...
ಪುತ್ತೂರು: ಪ್ರತೀ ರಾಜ್ಯದಲ್ಲಿ, ದೇಶದಲ್ಲಿ ಜನಪರವಾದ ಆಡಳಿತ ಅಗತ್ಯವಿದೆ. ಜನರ ತೆರಿಗೆಯ ಹಣ ಈಶ್ವರಪ್ಪನಂತವರ ಜೇಬಿಗೆ ಪರ್ಸಂಟೇಜ್ ಮೂಲಕ ಹೋಗುವುದು ಸಾಧ್ಯವಿಲ್ಲ. ಎಎಪಿ ಅಧಿಕಾರದಲ್ಲಿ ಜನರ ತೆರಿಗೆ ಹಣ ನೇರವಾಗಿ ಜನರಿಗೇ ಅಭಿವೃದ್ಧಿಯ ಮೂಲಕ ಲಭಿಸುತ್ತದೆ...
ಮಂಗಳೂರು Mangalore ಅ 19: ಅಡಿಕೆಗೆ ಬಂಗಾರದ ಬೆಲೆಯಿದೆ. ರಾಜ್ಯ ಹಾಗೂ ದೇಶದಲ್ಲಿ ಬೇರಾವುದೆ ವಾಣಿಜ್ಯ ಹಾಗೂ ತೋಟಗಾರಿಕೆ ಬೇಳೆಗಾರರಿಗಿಂತ ಅಡಿಕೆ ಬೆಳೆಗಾರನ ಸ್ಥಿತಿ ಬಹಳಷ್ಟು ಚೆನ್ನಾಗಿದೆ ಎನ್ನುವುದು ಎಲ್ಲ ಕಡೆ ಕೇಳಿ ಬರುವ ಮಾತು...
ಪುತ್ತೂರು Puttur ಅ 19 : ಸಹಪಾಠಿ ಕಾಲೇಜ್ ವಿದ್ಯಾರ್ಥಿ ಸ್ನೇಹಿತೆಯ ಭೇಟಿಯಾಗಲು ಆಕೆಯ ಮನೆಗೆ ಬಂದಿದ್ದು, ಇದನ್ನು ಗಮನಿಸಿದ ಮನೆಯವರು ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ನಗರದ ಹೊರ ವಲಯದ ಮುಕ್ವೆ ಸಮೀಪ...
ಮಂಗಳೂರು Mangalore ಅ 18: ಮನೆಯ ಮೂರನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ...
ಮಂಗಳೂರು Mangalore ಅ 18: ಸುರತ್ಕಲ್ (surtkal) ಎನ್ಐಟಿಕೆ ಬಳಿಯ ಟೋಲ್ ಗೇಟ್ ನ್ನು (Toll Gate) ತಕ್ಷಣ ತೆರವುಗೊಳಿಸಬೇಕೆಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಅ. 18 ರಂದು ಬೆಳಿಗ್ಗೆ ಬೃಹತ್...
ಮಂಗಳೂರು Mangalore ಅ 18: : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ( Harish Poonja ) ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿದ್ದಾರೆ (murder attempt) ಎನ್ನಲಾದ ಪ್ರಕರಣವನ್ನು ಸೋಮವಾರ ಸರಕಾರ...
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದಲ್ಲಿ 120 ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣ ಹೊಂದಿರುವ ಅಂತರರಾಜ್ಯ ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು...
ಮಂಗಳೂರು: ಟೋಲ್ ಗೇಟ್ ಹೊಡೆಯಿರಿ ನಾನು ಜವಾಬ್ದಾರಿ ಎಂದ ಸಂಸದ ಕಟೀಲ್ ಗೆ ಪೊಲೀಸ್ ಬಾಂಡ್ ಕೇಳಿದ್ದಾರ..? ಎಂದು ಮಾಜಿ ಸಚಿವ ರಮಾನಾಥ ರೈ, ಟೋಲ್ ಹೋರಾಟಗಾರರಿಗೆ ಮಧ್ಯರಾತ್ರಿ ನೋಟಿಸ್ ಜಾರಿ ಮಾಡಿ ಬಾಂಡ್ ಕೇಳಿದ್ದ...
ಮಂಗಳೂರು: ಬಿಲ್ಲವ(Billavas) , ಈಡಿಗ ಸೇರಿ 26 ಪಂಗಡಗಳ ಅಭಿವೃದ್ಧಿಗಾಗಿ ಹಾಗೂ ಈ ಸಮುದಾಯಗಳಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಪಡೆಯಲು ಸಮಾಜದ ಅಗ್ರಮಾನ್ಯ ನಾಯಕರಾದ ಬಿ.ಜನಾರ್ದನ ಪೂಜಾರಿಯವರ ಮುಂದಾಳತ್ವದಲ್ಲಿ 2023ರ ಫೆಬ್ರವರಿ ತಿಂಗಳಿನಲ್ಲಿ ನಗರದಲ್ಲಿ ಬೃಹತ್...