ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಿರಿಯ ಹೈಕೋರ್ಟ್ ವಕೀಲ ಅಮೃತೇಶ್ ಅವರು ಎಸ್ಐಟಿ ಕಚೇರಿಗೆ ಭೇಟಿ ನೀಡಿ ತನಿಖಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಸೌಜನ್ಯ ತಂದೆ ತಾಯಿ ಪ್ರಕರಣದಿಂದ ಹಣ ಮಾಡಿದ್ದಾರೆ. ಸಂತೋಷ್ ರಾವೇ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿ ನೇಮಿಸಿ ಹೊರಡಿಸಲಾಗಿದ್ದ ಆದೇಶವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು...
ಗಾಂಜಾ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು:...
ಪುತ್ತೂರು: ಮೆಸ್ಕಾಂ ಪುತ್ತೂರು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ಹಾಗೂ ಸಾರ್ವಜನಿಕರು, ಈ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮೆಸ್ಕಾಂ ವತಿಯಿಂದ ಬನ್ನೂರು...
ವಿಟ್ಲ: ಟ್ರ್ಯಾಕ್ಟರ್ಗೆ ಜೋಡಿಸಲಾಗಿದ್ದ ಮರದ ಸಿಪ್ಪೆ ತೆಗೆಯುವ ಯಂತ್ರವು ಪ್ರಯಾಣದ ವೇಳೆ ಏಕಾಏಕಿ ಚಾಲೂಗೊಂಡ ಪರಿಣಾಮ, ಟ್ರ್ಯಾಕ್ಟರ್ನಲ್ಲಿದ್ದ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಯನಡ್ಕ ಸಮೀಪ ನಡೆದಿದೆ. ಮರದ ಸಿಪ್ಪೆ ತೆಗೆಯುವ ಯಂತ್ರವನ್ನು ಟ್ರ್ಯಾಕ್ಟರ್ಗೆ...
ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾಭಾರತಿಯ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 6...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ದೀಪ್ತಿಲಕ್ಷ್ಮೀ ಕೆ ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು:...
ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇದರ ಆಶ್ರಯದಲ್ಲಿ ನ 4 ರಂದು ನಡೆದ ‘ವರ್ಣಿಕಾ – 2026 ಅಂತರ್ ಕಾಲೇಜು ಮಟ್ಟದ ಪೆಸ್ಟ್ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ...
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಬಬಿತ ಯು. ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್-ಕಂಟ್ರಿ ಓಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪುತ್ತೂರು: ಪುತ್ತೂರಿನ ವಿವೇಕಾನಂದ...
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನಸುಗಳು 2026 ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿಗಳು ಎಲ್ಲಾ 13 ವಿಭಾಗಗಳಲ್ಲಿ ಭಾಗವಹಿಸಿ, 9 ವಿಭಾಗಗಳಲ್ಲಿ ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಅ....