ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ನೂತನ ಮುಖ್ಯಸ್ಥರಾಗಿ ನೇಮಕಗೊಂಡಿರುವ ಪೊಲೀಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ...
ಸಮುದ್ರದಲ್ಲಿ ಮೀನುಗಾರಿಕಾ ಬಲೆ ಎಳೆಯುವ ವೇಳೆ ನೀರಿಗೆ ಬಿದ್ದು ಗಾಯಗೊಂಡ ಮೀನುಗಾರನನ್ನು ಭಾರತೀಯ ಕರಾವಳಿ ಕಾವಲು ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ಮಧ್ಯರಾತ್ರಿ ನಡೆಸಿದ ಸಾಹಸಮಯ ಕಾರ್ಯಾಚರಣೆಯಲ್ಲಿ ರಕ್ಷಿಸಿರುವ ಘಟನೆ ನವೆಂಬರ್ 1ರಂದು ನಡೆದಿದೆ. ಮಂಗಳೂರು:...
ವಿದುಷಿ ವಿಂದ್ಯಾಶ್ರೀ ರೈ ಕಳೆದ 18 ವರ್ಷಗಳಿಂದ ಭರತನಾಟ್ಯವನ್ನು ಮಾಡುತ್ತಿದ್ದು ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನಗಳನ್ನು ನೀಡುವುದರ ಜೊತೆಗೆ ನೃತ್ಯ ನಿರ್ದೇಶನ ಹಾಗೂ ತರಬೇತಿ ನೀಡುವ ಮೂಲಕ ಕಲಾಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಾ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು. ತಕ್ಷಣ ಕನ್ನಡ ಜಿಲ್ಲಾ 14 ಮತ್ತು 17ರ ವಯೋಮಿತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ...
ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಜಗತ್ತಿನ ತಂತ್ರಜ್ಞಾನವನ್ನು ಉತ್ತುಂಗಕ್ಕೆ ಏರಿಸಿದೆ. ಅದನ್ನು ಬಿಟ್ಟಿರುವುದಕ್ಕೆ ಸಾಧ್ಯವಿಲ್ಲ ಎನ್ನುವ ಮಟ್ಟಕ್ಕೆ ವ್ಯಾಪಿಸಿದೆ. ಅದಕ್ಕೆ ಸವಾಲು ಹಾಕುವ ಬದಲಿಗೆ ಅದನ್ನೊಂದು ಆಯುಧವನ್ನಾಗಿ ಬಳಸಿಕೊಂಡರೆ ಒಳಿತಾಗಬಹುದು ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ತಂತ್ರಜ್ಞ...
ವಿವೇಕಾನಂದ (ಸ್ವಾಯತ್ತ) ಪದವಿ ಕಾಲೇಜು ಇದರ ಆಶ್ರಯದಲ್ಲಿ ಅ 31 ರಂದು ನಡೆದ ‘ಆರೋರಾ – 2026 ಅಂತರ್ ಕಾಲೇಜು ಮಟ್ಟದ ಸೈನ್ಸ್ ಟೆಸ್ಟ್ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ...
ಪುತ್ತೂರು: ಯೋಗ ಶಿಕ್ಷಣದ ಮೂಲಕ ದೇಶ-ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಯೋಗ ಪರಂಪರೆಯನ್ನು ಪರಿಚಯಿಸುತ್ತಿರುವ ಕಡಬ ತಾಲ್ಲೂಕಿನ ಕುಂತೂರು ಗ್ರಾಮದ ಹರೀಶ್ ಕೇವಲ ಅವರು 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ....
ಮಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಬಾರಿ ಪುತ್ತೂರು ತಾಲ್ಲೂಕಿನ...
ಪುತ್ತೂರು: ನ :1 :ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯನ್ನು ನಡೆಸದಿರುವುದನ್ನು ಖಂಡಿಸಿ ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಜನಾಂದೋಲನಕ್ಕೆ ಸಜ್ಜಾಗಿದೆ. ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಎಂಬ...
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆದ ‘ಪುತ್ತೂರುದ ಪಿಲಿಗೊಬ್ಬು ಸೀಸನ್-4’ ಕಾರ್ಯಕ್ರಮದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಸಂಸ್ಥೆಯ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಪುತ್ತೂರಿನ ರೋಟರಿ ಮನಿಷಾ...