ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಚಿನ್ನಾಭರಣ, ನಗದು ಹಾಗೂ ಅಗತ್ಯ ದಾಖಲೆಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಪ್ರೇಮಾ (44) ಅವರು ಈ...
ಪುತ್ತೂರು: ಅ.10: ಟಿಕೆಟ್ ಹಂಚಿಕೆ ವಿಚಾರದ ಸ್ಟಿಂಗ್ ಆಪರೇಷನ್ ಆರೋಪಕ್ಕೆ ಸಂಬಂಧಿಸಿ ತನಿಖೆಗೆ ಆಗ್ರಹಿಸಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಅವಹೇಳನಕಾರಿ ಹೇಳಿಕೆ ನೀಡಿರುವುದು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹಠ ಯೋಗ ಶಿಬಿರದ ಅಧ್ಯಕ್ಷತೆ ವಹಿಸಿ ಅಂಬಿಕಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿದರು. ಪುತ್ತೂರು: ಭಾರತ ದೇಶದ ಪ್ರತಿಯೊಬ್ಬರೂ ನಮ್ಮ...
ಅಕ್ರಮ ಗೋಹತ್ಯೆ ಮತ್ತು ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ಕಾನೂನುಬದ್ಧವಾಗಿ ಮಾಂಸ ಸಾಗಾಟ ನಡೆಸುವ ವಾಹನಗಳನ್ನು ತಡೆಯುವುದು, ಬೆದರಿಸುವುದು ಅಥವಾ ದಾಳಿ ನಡೆಸುವುದು ಕೂಡ ಅಪರಾಧವಾಗುತ್ತದೆ ಎಂದು ಮಂಗಳೂರು ನಗರ...
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೀರಮಂಗಲದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅ.25ರಂದು ನಡೆದಿದೆ. ಮೃತರನ್ನು ವೀರಮಂಗಲದ ಸುಂದರ ಅವರ ಪತ್ನಿ ಮಮತಾ (32) ಎಂದು ಗುರುತಿಸಲಾಗಿದೆ. ಪುತ್ತೂರು: ವಿಷ ಪದಾರ್ಥ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 2012ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಮಂಗಳೂರು: ಧರ್ಮಸ್ಥಳದ...
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜು ಇಲ್ಲಿನ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ಯಕ್ಷರಂಜಿನಿ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ನಡೆದ ಯಕ್ಷ ದೀಕ್ಷಾ ಪ್ರದಾನ ಮತ್ತು ಯಕ್ಷ...
ಪುತ್ತೂರಿನ ಸ೦ತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ವಲಯ ಮಟ್ಟದ ಅಂತರ್ ಕಾಲೇಜು ವೈಯಕ್ತಿಕ ಮತ್ತು ಗುಂಪು ನೃತ್ಯ ಸ್ಪರ್ಧೆಯನ್ನು ಅಕ್ಟೋಬರ್ 15ರಂದು ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್ನಲ್ಲಿ ಆಯೋಜಿಸಲಾಯಿತು....
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ 2025-26ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ...
ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟವು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಜಿಲ್ಲಾ...