ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಲ್ಲಿ 30 ಅಕ್ರಮ ಸಕ್ರಮ ಬೈಠಕ್ಗಳನ್ನು ನಡೆಸಿ ಸುಮಾರು 3 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ್ದೇನೆ. ಆದರೆ ಪಕ್ಕದ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಅಕ್ರಮ ಸಕ್ರಮ ಬೈಠಕ್ ನಡೆದಿಲ್ಲ,...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಸಿದ್ಧತೆಗಳಿಗೆ ಇಂದು ಚಾಲನೆ ದೊರೆಯಲಿದೆ. ಡಿಸೆಂಬರ್ 8ರಂದು ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಚಪ್ಪರ ಮುಹೂರ್ತ ಇಂದು...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಸಹ್ಯಾದ್ರಿ ಓಪನ್ ಸೋರ್ಸ್ ಕಮ್ಯುನಿಟಿ (SOSC) ವತಿಯಿಂದ ಆಯೋಜಿಸಲಾದ EG DevHost 2026ರ ಪ್ರಮುಖ 36 ಗಂಟೆಗಳ ಹ್ಯಾಕಥಾನ್ ‘DevHack 2026’ ಶನಿವಾರ ನಡೆದ ಅದ್ಧೂರಿ ಸಮಾರೋಪ...
ಉಪ್ಪಿನಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಮರ್ಥವಾಗಿ ಕೆಲಸ ಮಾಡಲು ಸಾಧ್ಯವಾಗದ ಶಾಸಕ ಹರೀಶ್ ಪೂಂಜಾ ಅವರು ತಮ್ಮ ವೈಫಲ್ಯವನ್ನು ಮರೆಮಾಚಲು ಪುತ್ತೂರು...
ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಮತ್ತು ನ.15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+...
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು...
ಇಡ್ಕಿದು ಮತ್ತು ಕುಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ವತಿಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಘೋಷವಾಕ್ಯದಡಿ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಗ್ರಾಮದ ವಿವಿಧ ಭಾಗಗಳಿಂದ ಆರಂಭಗೊಂಡ ಪಾದಯಾತ್ರೆಯು ಗ್ರಾಮ ಪಂಚಾಯತ್ ಕಚೇರಿಯವರೆಗೆ ಸಾಗಿತು. ಪುತ್ತೂರು:...
ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಅವರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಗಳೂರು:...
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಡೆಯುವ 73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಗೌರವ ಪ್ರಶಸ್ತಿಗೆ ಹಿರಿಯ...